ETV Bharat / state

ಕರಾವಳಿ ಕರ್ನಾಟಕಕ್ಕೆ ನವೆಂಬರ್ ನಿಂದ ಕೆಂಪು ಕುಚುಲಕ್ಕಿ ಪೂರೈಕೆ: ಕೋಟ ಶ್ರೀನಿವಾಸ್ ಪೂಜಾರಿ

ಅನೇಕರು ರೇಷನ್ ಪಡೆಯದೆ, ಅಕ್ಕಿ ಮಾರಾಟದ ದೂರುಗಳು ಬರುತ್ತಿವೆ. ಈ ಸಂಬಂಧ ಇಂದು ಸಭೆ ಮಾಡಿದ್ದೇವೆ. ಆಹಾರ ಸಚಿವರ ಜೊತೆಗೆ ಸಭೆ ಮಾಡಲಾಗಿದೆ. MO4, ಜ್ಯೋತಿ, ಅಭಿಲಾಶ, ಜಯ ತಳಿಯ ಅಕ್ಕಿ ಪಡೆಯಲು ಕೇಂದ್ರದ ಅನುಮತಿ ಬೇಕಿದೆ. ಕರಾವಳಿ ಜಿಲ್ಲೆಯ ಕೆಂಪು ಕುಚುಲಕ್ಕಿ ಬೇಡಿಕೆಯನ್ನು ಈ ಮೂಲಕ ಈಡೇರಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Decision on supply of red rice
ಕೋಟಾ ಶ್ರೀನಿವಾಸ್ ಪೂಜಾರಿ
author img

By

Published : May 27, 2021, 4:24 PM IST

ಬೆಂಗಳೂರು: ಕರಾವಳಿ ಕರ್ನಾಟಕಕ್ಕೆ ನವೆಂಬರ್ ತಿಂಗಳಿಂದ ಕೆಂಪು ಕುಚುಲಕ್ಕಿ ಪೂರೈಸುವ ನಿರ್ಣಯ ಮಾಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮಾಹಿತಿ

ಓದಿ: CD case: ರಮೇಶ್ ಜಾರಕಿಹೊಳಿ ನಡೆಯ ಹಿಂದಿನ ಮರ್ಮವೇನು?

ವಿಧಾನಸೌಧದಲ್ಲಿ ಈ ಸಂಬಂಧ ಆಹಾರ ಇಲಾಖೆ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪಡಿತರ ಮೂಲಕ ಕೆಂಪು ಕುಚುಲಕ್ಕಿ ವಿತರಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರ ಬೇಡಿಕೆ‌ ಇತ್ತು. ಪಡಿತರದಲ್ಲಿ ನೀಡುವ ಸಾಮಾನ್ಯ ಅಕ್ಕಿ ಊಟ ಮಾಡಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ತಯಾರಾಗುವ ಕೆಂಪು ಕುಚುಲಕ್ಕಿ ಬೇಕು ಅಂತ ಜನ ಬೇಡಿಕೆ ಇಟ್ಟಿದ್ದರು ಎಂದು ತಿಳಿಸಿದರು.

ಅನೇಕರು ರೇಷನ್ ಪಡೆಯದೆ, ಅಕ್ಕಿ ಮಾರಾಟದ ದೂರುಗಳು ಬರುತ್ತಿವೆ. ಈ ಸಂಬಂಧ ಇಂದು ಸಭೆ ಮಾಡಿದ್ದೇವೆ. ಆಹಾರ ಸಚಿವರ ಜೊತೆಗೆ ಸಭೆ ಮಾಡಲಾಗಿದೆ. MO4, ಜ್ಯೋತಿ, ಅಭಿಲಾಶ, ಜಯ ತಳಿಯ ಅಕ್ಕಿ ಪಡೆಯಲು ಕೇಂದ್ರದ ಅನುಮತಿ ಬೇಕಿದೆ. ಕರಾವಳಿ ಜಿಲ್ಲೆಯ ಕೆಂಪು ಕುಚುಲಕ್ಕಿ ಬೇಡಿಕೆಯನ್ನು ಈ ಮೂಲಕ ಈಡೇರಿಸಲಾಗುವುದು. ಮುಂದಿನ ದಿನಗಳಲ್ಲಿ ಪೂರೈಕೆ ಮಾಡೋ ಕೆಲಸ ಮಾಡ್ತೀವಿ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.