ಬೆಂಗಳೂರು: ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
ಮೂರನೇ ಬಾರಿಗೆ ಏಕ ವ್ಯಕ್ತಿ ಸಂಪುಟ ಸಭೆ ನಡೆಸಿದ ಯಡಿಯೂರಪ್ಪ, ಪ್ರಮುಖವಾಗಿ ನೆರೆ ಸಂತ್ರಸ್ತರಿಗೆ ಎನ್ಡಿಆರ್ಎಫ್ನ 6,200 ರೂ.ಗಳೊಂದಿಗೆ ರಾಜ್ಯ ಸರ್ಕಾರದ 3,800 ರೂ.ಗಳನ್ನು ಸೇರಿಸಿ ಒಟ್ಟು 10,000 ರೂ.ಗಳ ಪರಿಹಾರ ನೀಡಲು ತೀರ್ಮಾನ ಕೈಗೊಂಡರು. ಇದರ ಜೊತೆಗೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗವನ್ನು 956 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಯಿತು.ಶಿವಮೊಗ್ಗ ಕಿರು ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಕೆಎಸ್ಐಐಡಿಸಿ ಸಂಸ್ಥೆಯ ಮೂಲಕ 38 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಯಿತು.ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ 66 ಸಂಖ್ಯೆಯ ಸಣ್ಣ ನೀರಾವರಿ/ ಜಿಲ್ಲಾ ಪಂಚಾಯತ್ ಕೆರೆಗಳನ್ನು ಮೂಡಿ ಗ್ರಾಮದ ಹತ್ತಿರ ವರದಾ ನದಿಯಿಂದ ನೀರನ್ನೆತ್ತಿ ತುಂಬಿಸುವ 285 ಕೋಟಿ ರೂ.ಗಳ ಮುಡಿ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಮೆ: ಸತಾರೆಂ ಎಂಟರ್‍ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರಿಗೆ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಶದಲ್ಲಿರುವ ಕನ್ನಹಳ್ಳಿಯಲ್ಲಿರುವ ಘನತ್ಯಾಜ್ಯ ಘಟಕದಲ್ಲಿನ 20 ಎಕರೆ ಜಾಗವನ್ನು 30 ವರ್ಷಗಳ ಅವಧಿಗೆ ‘ಉಪಯೋಗಕ್ಕೆ ಮಾತ್ರ’ ಆಧಾರದ ಮೇಲೆ ನೀಡಲು ನಿರ್ಧರಿಸಲಾಯಿತು. ಸಂಪುಟ ಸಭೆಯಲ್ಲಿ ಶಿವಮೊಗ್ಗದ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಬಿಎಸ್ವೈ ಏಕವ್ಯಕ್ತಿ ಸಂಪುಟ ಸಭೆ, ಪ್ರವಾಹ ಸಂತ್ರಸ್ಥರಿಗೆ 10,000 ಪರಿಹಾರ ನೀಡಲು ತೀರ್ಮಾನ - Decision to grant 10,000 compensation to flood victims
ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
ಬೆಂಗಳೂರು: ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
ಮೂರನೇ ಬಾರಿಗೆ ಏಕ ವ್ಯಕ್ತಿ ಸಂಪುಟ ಸಭೆ ನಡೆಸಿದ ಯಡಿಯೂರಪ್ಪ, ಪ್ರಮುಖವಾಗಿ ನೆರೆ ಸಂತ್ರಸ್ತರಿಗೆ ಎನ್ಡಿಆರ್ಎಫ್ನ 6,200 ರೂ.ಗಳೊಂದಿಗೆ ರಾಜ್ಯ ಸರ್ಕಾರದ 3,800 ರೂ.ಗಳನ್ನು ಸೇರಿಸಿ ಒಟ್ಟು 10,000 ರೂ.ಗಳ ಪರಿಹಾರ ನೀಡಲು ತೀರ್ಮಾನ ಕೈಗೊಂಡರು. ಇದರ ಜೊತೆಗೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗವನ್ನು 956 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಯಿತು.ಶಿವಮೊಗ್ಗ ಕಿರು ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ಕೆಎಸ್ಐಐಡಿಸಿ ಸಂಸ್ಥೆಯ ಮೂಲಕ 38 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಯಿತು.ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ 66 ಸಂಖ್ಯೆಯ ಸಣ್ಣ ನೀರಾವರಿ/ ಜಿಲ್ಲಾ ಪಂಚಾಯತ್ ಕೆರೆಗಳನ್ನು ಮೂಡಿ ಗ್ರಾಮದ ಹತ್ತಿರ ವರದಾ ನದಿಯಿಂದ ನೀರನ್ನೆತ್ತಿ ತುಂಬಿಸುವ 285 ಕೋಟಿ ರೂ.ಗಳ ಮುಡಿ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಮೆ: ಸತಾರೆಂ ಎಂಟರ್‍ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರಿಗೆ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಶದಲ್ಲಿರುವ ಕನ್ನಹಳ್ಳಿಯಲ್ಲಿರುವ ಘನತ್ಯಾಜ್ಯ ಘಟಕದಲ್ಲಿನ 20 ಎಕರೆ ಜಾಗವನ್ನು 30 ವರ್ಷಗಳ ಅವಧಿಗೆ ‘ಉಪಯೋಗಕ್ಕೆ ಮಾತ್ರ’ ಆಧಾರದ ಮೇಲೆ ನೀಡಲು ನಿರ್ಧರಿಸಲಾಯಿತು. ಸಂಪುಟ ಸಭೆಯಲ್ಲಿ ಶಿವಮೊಗ್ಗದ ಮೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಪ್ರವಾಹ ಸಂತ್ರಸ್ಥರಿಗೆ 10 ಸಾವಿರ ಪರಿಹಾರ ನೀಡಲು ಸಂಪುಟದಲ್ಲಿ ತೀರ್ಮಾನ
ಬೆಂಗಳೂರು: ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಮೂರನೇ ಬಾರಿಗೆ ಏಕ ವ್ಯಕ್ತಿ ಸಂಪುಟ ಸಭೆ ನಡೆಸಿದ ಯಡಿಯೂರಪ್ಪ ಪ್ರಮುಖವಾಗಿ ನೆರೆ ಸಂತ್ರಸ್ತರಿಗೆ ಎನ್.ಡಿ.ಆರ್.ಎಫ್.ನ 6,200 ರೂ.ಗಳೊಂದಿಗೆ ರಾಜ್ಯ ಸರ್ಕಾರದ 3,800 ರೂ.ಗಳನ್ನು ಸೇರಿಸಿ ಒಟ್ಟು 10,000 ರೂ.ಗಳ ಪರಿಹಾರ ನೀಡಲು ತೀರ್ಮಾನ ಕೈಗೊಂಡರು.
ಇದರ ಜತೆಗೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗವನ್ನು 956 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಯಿತು.
ಶಿವಮೊಗ್ಗ ಕಿರು ವಿಮಾನ ಇಳಿದಾಣವನ್ನು ರಾಜ್ಯ ಸರ್ಕಾರದ ಕೆ.ಎಸ್.ಐ.ಐ.ಡಿ.ಸಿ ಸಂಸ್ಥೆಯ ಮೂಲಕ 38 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಯಿತು.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ 66 ಸಂಖ್ಯೆಯ ಸಣ್ಣ ನೀರಾವರಿ/ ಜಿಲ್ಲಾ ಪಂಚಾಯತ್ ಕೆರೆಗಳನ್ನು ಮೂಡಿ ಗ್ರಾಮದ ಹತ್ತಿರ ವರದಾ ನದಿಯಿಂದ ನೀರನ್ನೆತ್ತಿ ತುಂಬಿಸುವ 285 ಕೋಟಿ ರೂ.ಗಳ ಮುಡಿ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಮೆ: ಸತಾರೆಂ ಎಂಟರ್‍ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರಿಗೆ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಶದಲ್ಲಿರುವ ಕನ್ನಹಳ್ಳಿಯಲ್ಲಿರುವ ಘನತ್ಯಾಜ್ಯ ಘಟಕದಲ್ಲಿನ 20 ಎಕರೆ ಜಾಗವನ್ನು 30 ವರ್ಷಗಳ ಅವಧಿಗೆ ‘ಉಪಯೋಗಕ್ಕೆ ಮಾತ್ರ’ ಆಧಾರದ ಮೇಲೆ ನೀಡಲು ನಿರ್ಧರಿಸಲಾಯಿತು.
ಏಕವ್ಯಕ್ತಿ ಸಂಪುಟ ಸಭೆಯಲ್ಲಿ ಸಿಎಂ ತಮ್ಮ ತವರು ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಸಂಪುಟ ಸಭೆಯಲ್ಲಿ ಶಿವಮೊಗ್ಗದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ.Conclusion:Ggg