ETV Bharat / state

ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ - ಅಫಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್​ ಕುಟುಂಬಕ್ಕೆ ಪರಿಹಾರ ಘೋಷಣೆ

ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಐದು ಲಕ್ಷ ಪರಿಹಾರ ಘೋಷಣೆ
author img

By

Published : Nov 21, 2019, 11:38 AM IST

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮೃತ ಪತ್ರಕರ್ತ ಮಂಜುನಾಥ್, ಪ್ರಜಾವಾಣಿ ಪತ್ರಿಕೆಯಲ್ಲಿ ಅಪರಾಧ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.

ನವೆಂಬರ್​ 20ರಂದು ದಾವಣಗೆರೆ ಮಾಯಕೊಂಡ ಸಮೀಪದ ಕೊಡಗನೂರುನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

Intro:ಮೃತ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಐದು ಲಕ್ಷ ಘೋಷಣೆ

ಬೆಂಗಳೂರು: ನಿನ್ನೆ ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಐದು ಲಕ್ಷ ಪರಿಹಾರ ಘೋಷಿಸಿದರು.
ಪ್ರಜಾವಾಣಿ ಪತ್ರಿಕೆಯಲ್ಲಿ ಕ್ರೈಂ ವರದಿಗಾರರಾಗಿದ್ದ ಸಹ್ಯಾದ್ರಿ ಮಂಜುನಾಥ್, ದಾವಣಗೆರೆ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಸಿಎಂ, ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.
ಬಳಿಕ ದೇವನಹಳ್ಳಿಯ ಕಾರ್ಯಕ್ರಮಕ್ಕೆ ತೆರಳಿದ ಸಿಎಂ
ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ಸಿದ್ದತೆ ಸಭೆ ಮನೆಯಲ್ಲೇ ನಡೆಸಲಿದ್ದಾರೆ. ಯಾರು ಏನೇ ಹೇಳಿದ್ರೂ 15 ಕ್ಷೇತ್ರಗಳನ್ನ ಗೆಲ್ಲುತ್ತೇವೆ,ಆ ವಿಶ್ವಾಸ ನಮಗಿದೆ ಎಂದರು.

ಸೌಮ್ಯಶ್ರೀ
Kn_bng_01_cm_home_7202707

Body:..Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.