ETV Bharat / state

ಸಂಪುಟ ವಿಸ್ತರಣೆ ವಿಳಂಬ: ಜೈಲು ಹಕ್ಕಿಗಳಿಗೆ ಇಲ್ಲ ಬಿಡುಗಡೆ ಭಾಗ್ಯ

ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಷವ ದಿನದಂದು ಸನ್ನಡತೆ ಹಾಗೂ‌ ಮನಪರಿವರ್ತನೆಗೊಂಡ ಕೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತದೆ. ಆದರೆ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯಿಂದ ಸರ್ಕಾರದ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಕೈದಿಗಳ ಬಿಡುಗಡೆ ಆಗುತ್ತಿಲ್ಲ.

author img

By

Published : Aug 13, 2019, 7:00 PM IST

ಕಾರಾಗೃಹ

ಬೆಂಗಳೂರು: ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗದೆ ಇರುವ ಬಿಸಿ ಕಾರಾಗೃಹದಲ್ಲಿನ ಜೈಲು ಹಕ್ಕಿಗಳಿಗೂ ಕೂಡ ತಟ್ಟಿದೆ. ಸನ್ನಡತೆ ಆಧಾರದ ಮೇಲೆ ಆ. 15ರಂದು ಜೈಲುವಾಸದಿಂದ ಹೊರಬರಬೇಕಿದ್ದ ಸುಮಾರು 72ಕ್ಕೂ ಹೆಚ್ಚು ಕೈದಿಗಳಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ.

ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಷವ ದಿನದಂದು ಸನ್ನಡತೆ ಹಾಗೂ‌ ಮನಪರಿವರ್ತನೆಗೊಂಡ ಕೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತದೆ. ಸಚಿವ ಸಂಪುಟ ಶಿಫಾರಸು ಹಾಗೂ ರಾಜ್ಯಪಾಲರ ಅನುಮತಿಯಂತೆ ಕೈದಿಗಳ ಬಂಧ ಮುಕ್ತಗೊಳಿಸುವ ಪರಿಪಾಠ ಬೆಳೆದುಬಂದಿದೆ. ಆದರೆ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯಿಂದ ಸರ್ಕಾರದ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಕೈದಿಗಳ ಬಿಡುಗಡೆ ಬಗ್ಗೆ ಆಡಳಿತ ಸರ್ಕಾರ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಸ್ವಾತಂತ್ರ್ಯ ದಿನದಂದು ಸನ್ನಡತೆ ಕೈದಿಗಳ ಬಿಡುಗಡೆಗೆ ಜೂನ್​​-ಜಲೈ ತಿಂಗಳಿನಿಂದಲೇ ಸಂಬಂಧಪಟ್ಟ ಪ್ರಕ್ರಿಯೆ ಆರಂಭವಾಗುತ್ತದೆ. ಜುಲೈ ತಿಂಗಳಲ್ಲಿನ ರಾಜಕೀಯ ಬದಲಾವಣೆಯಿಂದ ಸಮರ್ಪಕವಾಗಿ ಸಚಿವ ಸಂಪುಟ ಸಭೆ ನಡೆಯದೆ, ಹೊಸದಾಗಿ ಆಡಳಿತಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಹ ಕೈದಿಗಳ ಬಿಡುಗಡೆ ಕುರಿತು ಇದುವರೆಗೆ ಹೆಚ್ಚಿನ ಗಮನಹರಿಸಿಲ್ಲ.

ಬಂಧಿಖಾನೆ ಮತ್ತು ಗೃಹ ರಕ್ಷಕ ಇಲಾಖೆಯ ಬಿಡುಗಡೆಗೆ ಅರ್ಹತೆ ಪಡೆದಿರುವ ಕೈದಿಗಳ ಪಟ್ಟಿಯನ್ನ ಸಿದ್ಧಪಡಿಸಿ ಇಟ್ಟುಕೊಂಡಿದೆ. ಇದಕ್ಕೆ ಸಚಿವ ಸಂಪುಟದ ಅನುಮೋದನೆಯ ಅಗತ್ಯತೆ ಇದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 15 ದಿನಗಳ ಮೇಲಾದರೂ ಕೂಡ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಕೈದಿಗಳ ಬಿಡುಗಡೆ ಕಡತ ಸಂಪುಟ ಸಭೆಯ ಅನುಮೋದನೆಗೆ ಬರಲು ಸಾಧ್ಯವಾಗಿಲ್ಲ. ಸಂಪುಟದ ಸಮ್ಮತಿ ಸಿಗದೇ ಇರುವುದರಿಂದ ರಾಜಭವನಕ್ಕೂ ಕೈದಿಗಳ ಪಟ್ಟಿಯನ್ನ ಇಲಾಖೆ ಕಳಿಸಿಲ್ಲ. ಹಾಗಾಗಿ ಸ್ವಾತಂತ್ರ್ಯೋತ್ಸವ ದಿನದಂದು ಸನ್ನಡತೆಯುಳ್ಳ ಕೈದಿಗಳಿಗೆ ಅಕ್ಷರಶಃ ಸ್ವಾತಂತ್ರ್ಯ ಇಲ್ಲವಾದಂತಾಗಿದೆ.

Intro:ಸಂಪುಟ ವಿಸ್ತರಣೆ ವಿಳಂಬ:
ಸ್ವಾತಂತ್ರ್ಯ ದಿವಸದಂದು ಜೈಲು ಹಕ್ಕಿಗಳಿಗೆ ಇಲ್ಲ ಬಿಡುಗಡೆ ಭಾಗ್ಯ
ಸ್ಪೇಷಾಲ್ ಸ್ಟೋರಿ

ಸಚಿವ ಸಂಪುಟ ವಿಸ್ತರಣೆ ಆಗದೆ ಇರುವದರ ಬಿಸಿ ಅತೀವೃಷ್ಟಿ ಪರಿಹಾರ , ಮಾತ್ರ ಸೀಮಿತವಾಗಿಲ್ಲ ಕಾರಗೃಹದಲ್ಲಿನ ಜೈಲು ಹಕ್ಕಿಗಳಿಗು ಅದು ತಟ್ಟಿದೆ.ಸನ್ನಡತೆಯನ್ನ ಹೊಂದಿ ಈ ತಿಂಗಳ 15ರಂದು ಜೈಲುವಾಸದಿಂದ ಹೊರಬಂದು ಸ್ವಾತಂತ್ರ ಉತ್ಸವದ ಸವಿಯನ್ನ ಅನುಭವಿಸಬೇಕಿದ್ದ ಸುಮಾರು 72ಕ್ಕು ಖೈದಿಗಳಿಗೆ ಬದಲಾದ ರಾಜಕೀಯ ಪರಿಸ್ಥಿಯಲ್ಲಿ ಬಿಡುಗಡೆ ಭಾಗ್ಯವಿಲ್ಲದೇ ಆಡಳಿತ ಪಕ್ಷವನ್ನ ಶಫಿಸುವಂತಾಗಿದೆ..

ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯ ಉತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಷವ ದಿನದಂದು ಸನ್ನಡತೆಹಾಗೂ‌ ಮನಪರಿವರ್ತನೆಗೊಂಡ ಖೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತೆ.ಸಚಿವ ಸಂಪುಟ ಶೀಫಾರಸ್ಸಿನಂತೆ ರಾಜ್ಯಪಾಲರ ಅನುಮತಿಯಂತೆ ಖೈದಿಗಳ ಬಂಧ ಮುಕ್ತಗೊಳಿಸುವ ಪರಿಪಾಠ ರಾಜ್ಯದಲ್ಲಿ ಬೆಳೆದುಬಂದಿದೆ.

ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಸರ್ಕಾರದ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಖೈದಿಗಳ ಬಿಡುಗಡೆ ಬಗ್ಗೆ ಆಡಳಿತ ಸರ್ಕಾರ ಹೆಚ್ಚು ತಲೆಕೆಡಿಸಿಕೊಂಡಿಲ್ಲ ಸ್ವಾತಂತ್ರ್ಯ ದಿನದಂದು ಸನ್ನಡತೆ ಖೈದಿಗಳನ ಬಿಡುಗಡೆ ಮಾಡಲು ಜೂನು‌ ಜಲೈ ತಿಂಗಳಿನಿಂದಲೇ ಸಂಬಂಧ ಪಟ್ಟ ಪ್ರಕ್ರಿಯೆ ಆರಂಭವಾಗುತ್ತದೆ . ಜುಲೈ ತಿಂಗಳಲ್ಲಿ ರಾಜಕೀಯ ಅಸ್ಥೀರತೆ ಯಿಂದಾಗಿ ಸಮರ್ಪಕವಾಗಿ ಸಚಿವ ಸಂಪುಟ ಸಭೆ ನಡೆಯದೆ ಹಾಗೂ ಹೊಸದಾಗಿ ಆಡಳಿತಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸಹ ಖೈದಿಗಳ ಬಿಡುಗಡೆ ಕುರಿತು ಇದುವರೆಗೆ ಹೆಚ್ಚಿನ ಗಮನಹರಿಸಿಲ್ಲ..

ಬಂಧಿಖಾನೆ ಮತ್ತು ಗೃಹ ರಕ್ಷಕ ಇಲಾಖೆಯ ಬಿಡುಗಡೆಗೆ ಅರ್ಹತೆ ಪಡೆದಿರುವ ಕೈದಿಗಳ ಪಟ್ಟಿಯನ್ನ. ಸಿದ್ದಪಡಿಸಿಟ್ಟುಕೊಂಡಿದೆ. ಇದಕ್ಕೆ ಸಚಿವ ಸಂಪುಟದ ಅನುಮೋದನೆಯ ಅಗತ್ಯತೆ ಇದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು15ದಿನಗಳ ಮೇಲಾದರು ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಖೈದಿಗಳ ಬಿಡುಗಡೆ ಕಡತ ಸಂಪುಟ ಸಭೆಯ ಅನುಮೋದನೆಗೆ ಬರಲು ಸಾಧ್ಯವಾಗಿಲ್ಲ..

ಸಂಪುಟ ಸಮ್ಮತಿ ಸಿಗದೇ ಇರುವುದರಿಂದ ರಾಜ್ಯಭವನಕ್ಕು ಖೈದಿಗಳ ಪಟ್ಟಿಯನ್ನ ಇಲಾಖೆ ಕಳಿಸಿಲ್ಲ ಹಾಗಾಗಿ ಸ್ವಾತಂತ್ರ್ಯತ್ಯೋವ ದಿನದಂದು ಸನ್ನಡತೆ ಖೈದಿಗಳಿಗೆ ಅಕ್ಷರಶ: ಸ್ವಾತಂತ್ರ್ಯ ಇಲ್ಲಾವಾಗಿದೆ..Body:KN_BNG_07_PRIZIONS_7204498Conclusion:ಸಂಪುಟ ವಿಸ್ತರಣೆ ವಿಳಂಬ:
ಸ್ವಾತಂತ್ರ್ಯ ದಿವಸದಂದು ಜೈಲು ಹಕ್ಕಿಗಳಿಗೆ ಇಲ್ಲ ಬಿಡುಗಡೆ ಭಾಗ್ಯ
ಸ್ಪೇಷಾಲ್ ಸ್ಟೋರಿ

ಸಚಿವ ಸಂಪುಟ ವಿಸ್ತರಣೆ ಆಗದೆ ಇರುವದರ ಬಿಸಿ ಅತೀವೃಷ್ಟಿ ಪರಿಹಾರ , ಮಾತ್ರ ಸೀಮಿತವಾಗಿಲ್ಲ ಕಾರಗೃಹದಲ್ಲಿನ ಜೈಲು ಹಕ್ಕಿಗಳಿಗು ಅದು ತಟ್ಟಿದೆ.ಸನ್ನಡತೆಯನ್ನ ಹೊಂದಿ ಈ ತಿಂಗಳ 15ರಂದು ಜೈಲುವಾಸದಿಂದ ಹೊರಬಂದು ಸ್ವಾತಂತ್ರ ಉತ್ಸವದ ಸವಿಯನ್ನ ಅನುಭವಿಸಬೇಕಿದ್ದ ಸುಮಾರು 72ಕ್ಕು ಖೈದಿಗಳಿಗೆ ಬದಲಾದ ರಾಜಕೀಯ ಪರಿಸ್ಥಿಯಲ್ಲಿ ಬಿಡುಗಡೆ ಭಾಗ್ಯವಿಲ್ಲದೇ ಆಡಳಿತ ಪಕ್ಷವನ್ನ ಶಫಿಸುವಂತಾಗಿದೆ..

ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯ ಉತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಷವ ದಿನದಂದು ಸನ್ನಡತೆಹಾಗೂ‌ ಮನಪರಿವರ್ತನೆಗೊಂಡ ಖೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತೆ.ಸಚಿವ ಸಂಪುಟ ಶೀಫಾರಸ್ಸಿನಂತೆ ರಾಜ್ಯಪಾಲರ ಅನುಮತಿಯಂತೆ ಖೈದಿಗಳ ಬಂಧ ಮುಕ್ತಗೊಳಿಸುವ ಪರಿಪಾಠ ರಾಜ್ಯದಲ್ಲಿ ಬೆಳೆದುಬಂದಿದೆ.

ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಸರ್ಕಾರದ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಖೈದಿಗಳ ಬಿಡುಗಡೆ ಬಗ್ಗೆ ಆಡಳಿತ ಸರ್ಕಾರ ಹೆಚ್ಚು ತಲೆಕೆಡಿಸಿಕೊಂಡಿಲ್ಲ ಸ್ವಾತಂತ್ರ್ಯ ದಿನದಂದು ಸನ್ನಡತೆ ಖೈದಿಗಳನ ಬಿಡುಗಡೆ ಮಾಡಲು ಜೂನು‌ ಜಲೈ ತಿಂಗಳಿನಿಂದಲೇ ಸಂಬಂಧ ಪಟ್ಟ ಪ್ರಕ್ರಿಯೆ ಆರಂಭವಾಗುತ್ತದೆ . ಜುಲೈ ತಿಂಗಳಲ್ಲಿ ರಾಜಕೀಯ ಅಸ್ಥೀರತೆ ಯಿಂದಾಗಿ ಸಮರ್ಪಕವಾಗಿ ಸಚಿವ ಸಂಪುಟ ಸಭೆ ನಡೆಯದೆ ಹಾಗೂ ಹೊಸದಾಗಿ ಆಡಳಿತಕ್ಕೆ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸಹ ಖೈದಿಗಳ ಬಿಡುಗಡೆ ಕುರಿತು ಇದುವರೆಗೆ ಹೆಚ್ಚಿನ ಗಮನಹರಿಸಿಲ್ಲ..

ಬಂಧಿಖಾನೆ ಮತ್ತು ಗೃಹ ರಕ್ಷಕ ಇಲಾಖೆಯ ಬಿಡುಗಡೆಗೆ ಅರ್ಹತೆ ಪಡೆದಿರುವ ಕೈದಿಗಳ ಪಟ್ಟಿಯನ್ನ. ಸಿದ್ದಪಡಿಸಿಟ್ಟುಕೊಂಡಿದೆ. ಇದಕ್ಕೆ ಸಚಿವ ಸಂಪುಟದ ಅನುಮೋದನೆಯ ಅಗತ್ಯತೆ ಇದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು15ದಿನಗಳ ಮೇಲಾದರು ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಖೈದಿಗಳ ಬಿಡುಗಡೆ ಕಡತ ಸಂಪುಟ ಸಭೆಯ ಅನುಮೋದನೆಗೆ ಬರಲು ಸಾಧ್ಯವಾಗಿಲ್ಲ..

ಸಂಪುಟ ಸಮ್ಮತಿ ಸಿಗದೇ ಇರುವುದರಿಂದ ರಾಜ್ಯಭವನಕ್ಕು ಖೈದಿಗಳ ಪಟ್ಟಿಯನ್ನ ಇಲಾಖೆ ಕಳಿಸಿಲ್ಲ ಹಾಗಾಗಿ ಸ್ವಾತಂತ್ರ್ಯತ್ಯೋವ ದಿನದಂದು ಸನ್ನಡತೆ ಖೈದಿಗಳಿಗೆ ಅಕ್ಷರಶ: ಸ್ವಾತಂತ್ರ್ಯ ಇಲ್ಲಾವಾಗಿದೆ..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.