ETV Bharat / state

ದೆಹಲಿ ಏಮ್ಸ್ ಆಸ್ಪತ್ರೆ ಬ್ಲಡ್ ಟೆಸ್ಟ್ ತಂತ್ರಜ್ಞಾನ ರಾಜ್ಯದಲ್ಲೂ ಜಾರಿಗೆ ಚಿಂತನೆ: ಸಚಿವ ಶ್ರೀರಾಮುಲು

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬ್ಲಡ್ ಸ್ಯಾಂಪಲ್ ತೆಗೆದುಕೊಂಡು ಎಲ್ಲಾ ಕಾಯಿಲೆ ಪತ್ತೆ ಹಚ್ಚಿ, ಚಿಕಿತ್ಸೆ ನೀಡ್ತಾರೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ವಿಶೇಷ ವ್ಯವಸ್ಥೆ ಜಾರಿಗೆ ತರುವುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

author img

By

Published : Sep 5, 2019, 4:36 PM IST

ದೆಹಲಿ ಏಮ್ಸ್ ಮಾದರಿ ಬ್ಲಡ್ ಟೆಸ್ಟ್ ತಂತ್ರಜ್ಞಾನ ಜಾರಿಗೆ ಚಿಂತನೆ: ಸಚಿವ ಶ್ರೀರಾಮುಲು

ಬೆಂಗಳೂರು: ದೆಹಲಿಯ ಏಮ್ಸ್ ಆಸ್ಪತ್ರೆ ಮಾದರಿಯಲ್ಲಿ ರಾಜ್ಯದಲ್ಲಿಯೂ ವಿಶೇಷ ವೈದ್ಯಕೀಯ ವ್ಯವಸ್ಥೆ ಜಾರಿಗೆ ತರುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ವಿಧನಸೌಧದಲ್ಲಿ ತಮ್ಮ ಕಚೇರಿ ಪೂಜೆ ನೆರವೇರಿಸಿ‌ ಮಾತನಾಡಿದ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಯನ್ನು ನಾನು ಸಂಸದನಾಗಿದ್ದ ಸಂದರ್ಭದಲ್ಲಿ ನೋಡಿದ್ದೆ. ಅಲ್ಲಿ ಕೇವಲ ಬ್ಲಡ್ ಸ್ಯಾಂಪಲ್ ತೆಗೆದುಕೊಂಡು ಎಲ್ಲಾ ಕಾಯಿಲೆ ಪತ್ತೆ ಹಚ್ಚುತ್ತಾರೆ ಮತ್ತು ಸಂಬಂಧಿಸಿದ ಕಾಯಿಲೆಗೆ ಚಿಕಿತ್ಸೆ ಕೊಡುತ್ತಾರೆ. ದೆಹಲಿಯಲ್ಲಿರೋ ಮಾದರಿಯಲ್ಲಿ ಒಂದು ಬಾರಿ ರಕ್ತ ಪಡೆದರೆ, 16 ಕ್ಕೂ ಹೆಚ್ಚು ಟೆಸ್ಟ್ ಗಳನ್ನು ಮಾಡುವ ರೀತಿಯ ತಂತ್ರಜ್ಞಾನದಂತೆಯೇ ರಾಜ್ಯದಲ್ಲಿಯೂ ಈ ವ್ಯವಸ್ಥೆ ಜಾರಿಗೆ ತರುವ ಯೋಚನೆ ಇದೆ ಎಂದರು.

ನಾನು ಯಾವಾಗಲೂ ಬಡವರ ಪರ ಇರುವವನು. ಸರ್ಕಾರಿ ಆಸ್ಪತ್ರೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ 24 ಗಂಟೆ ಕೆಲಸ ಮಾಡುವೆ. ಖಾಲಿ ಇರೋ ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳುವೆ ಎಂದು‌ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ಸಚಿವ ಶ್ರೀರಾಮುಲು ಅವರು, ವಿಧಾನಸೌಧದ ಮೂರನೇ ಮಹಡಿಯಲ್ಲಿರೋ ಕಚೇರಿಗೆ ಪೂಜೆ ನೆರವೇರಿಸಿದರು. ನನಗೆ ಕೊಟ್ಟಿರುವ ಈ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವೆ. ಇಲ್ಲಿ ಅನೇಕ ಸಮಸ್ಯೆಗಳಿವೆ, ಎಲ್ಲದಕ್ಕೂ ಒಂದು ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಔಷಧಿ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಚಾರದ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುವೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಕಾಪಾಡಲು ಹೆಚ್ಚಿನ ಗಮನ ಹರಿಸುವೆ ಎಂದು ಭರವಸೆ ನೀಡಿದರು.

Intro:Body:KN_BNG_03_AIMSMODEL_SRIRAMULU_SCRIPT_7201951

ದೆಹಲಿ ಏಮ್ಸ್ ಮಾದರಿ ಬ್ಲಡ್ ಟೆಸ್ಟ್ ತಂತ್ರಜ್ಞಾನ ಜಾರಿಗೆ ಚಿಂತನೆ: ಸಚಿವ ಶ್ರೀರಾಮುಲು

ಬೆಂಗಳೂರು: ದೆಹಲಿಯ ಏಮ್ಸ್ ಆಸ್ಪತ್ರೆ ಮಾದರಿಯಲ್ಲಿ ರಾಜ್ಯದಲ್ಲಿ ವಿಶೇಷ ವ್ಯವಸ್ಥೆ ಜಾರಿಗೆ ತರುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ವಿಧನಸೌಧದಲ್ಲಿ ಕಚೇರಿ ಪೂಜೆ ನೆರವೇರಿಸಿ‌ ಮಾತನಾಡಿದ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಯನ್ನು ನಾವು ನೋಡಿ ಬಂದಿದ್ದೇವೆ. ನಾನು ಸಂಸದನಾಗಿದ್ದ ಸಂದರ್ಭದಲ್ಲಿ ನೋಡಿ ಬಂದಿದ್ದೇನೆ. ಅಲ್ಲಿ ಒಂದೇ ಒಂದು ಬ್ಲಡ್ ಸ್ಯಾಂಪಲ್ ತೆಗೆದುಕೊಂಡು ಎಲ್ಲಾ ಕಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ಕೊಡುತ್ತಾರೆ. ದೆಹಲಿಯಲ್ಲಿರೋ ಮಾದರಿಯಲ್ಲಿ ಒಂದು ಬಾರಿ ರಕ್ತ ಪಡೆದರೆ, 16 ಕ್ಕೂ ಹೆಚ್ಚು ಟೆಸ್ಟ್ ಗಳ ತಂತ್ರಜ್ಞಾನ ಜಾರಿಗೆ ತರುವ ಯೋಚನೆ ಇದೆ ಎಂದು ತಿಳಿಸಿದರು.

ನಾನು ಯಾವಾಗಲೂ ಬಡವರ ಪರ ಇರುವವನು. ಸರ್ಕಾರಿ ಆಸ್ಪತ್ರೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ 24 ಗಂಟೆ ಕೆಲಸ ಮಾಡುವೆ. ಖಾಲಿ ಇರೋ ವ್ಯದ್ಯರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳುವೆ ಎಂದು‌ ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ಸಚಿವ ಶ್ರೀರಾಮುಲು ವಿಧಾನಸೌಧದ ಮೂರನೇ ಮಹಡಿಯಲ್ಲಿರೋ ಕಛೇರಿಗೆ ಪೂಜೆ ನೆರವೇರಿಸಿದರು.

ನನಗೆ ಕೊಟ್ಟಿರುವ ಈ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವೆ. ಇಲ್ಲಿ ಅನೇಕ ಸಮಸ್ಯೆಗಳಿವೆ ಎಲ್ಲಾದಕ್ಕೂ ಒಂದು ಪರಿಹಾರವನ್ನು ತರುತ್ತೇನೆ ಎಂದು ತಿಳಿಸಿದರು.

ಹಿಂದಿನ ಸರ್ಕಾರದ ಔಷಧಿ ಖರೀದಿಯಲ್ಲಿ ಆಗಿರೋ ಭ್ರಷ್ಟಚಾರದ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುವೆ. ಜತೆಗೆ ಸರ್ಕಾರಿ ಅಸ್ಪತ್ರೆಗಳ ಗುಣಮಟ್ಟ ಕಾಪಡಲು ಹೆಚ್ಚಿನ ಗಮನ ಹರಿಸುವೆ ಎಂದು ಸ್ಪಷ್ಟಪಡಿಸಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.