ಬೆಂಗಳೂರು: ಬಿ.ಇಡಿ ಕೋರ್ಸ್ ವ್ಯಾಸಂಗಕ್ಕಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಆನ್ಲೈನ್ ಮೂಲಕ ನಿಗದಿತ ಶುಲ್ಕ ಪಾವತಿಸಿ ಹಂಚಿಕೆಯಾದ ಕಾಲೇಜಿಗೆ ದಾಖಲಾತಿ ಪಡೆಯಲು ಮಾರ್ಚ್ 10ರವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಇದನ್ನೂ ಓದಿ: ಸಿಡಿ ಪ್ರಕರಣ: ಷಡ್ಯಂತ್ರ ಮಾಡಿದವರನ್ನು ಮಟ್ಟಹಾಕೋದು ಖಚಿತ ಎಂದ ರಮೇಶ್ ಜಾರಕಿಹೊಳಿ
ಇದೀಗ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅಂತಿಮ ದಿನಾಂಕವನ್ನು ಮಾರ್ಚ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.