ಬೆಂಗಳೂರು: ಹುಬ್ಬಳ್ಳಿ ಹಿಂಸಾಚಾರ ಸಂಬಂಧ ಪ್ರಮುಖ ಆರೋಪಿಗಳನ್ನು ಕಾಟನ್‌ಪೇಟೆ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ನಟೋರಿಯಸ್ ರೌಡಿಶೀಟರ್ ಅಬ್ದುಲ್ ಮಲಿಕ್ ಬೇಪಾರಿ ಹಾಗೂ ತುಫೇಲ್ ಮುಲ್ಲಾನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: 'ಕಮಿಷನ್ ಬಗ್ಗೆ ಮಾತನಾಡಿದ್ದಕ್ಕೆ ನನ್ನ ಮೇಲೆ ಸರ್ಕಾರ ಪೊಲೀಸರನ್ನು ಛೂಬಿಟ್ಟಿದೆ'