ETV Bharat / state

ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ದೊಡ್ಡಗೌಡರು - . ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿಕೆ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನಿರಾಕರಿಸಿದ್ದಾರೆ.  "ಅವರ ಮಾತಿಗೆಲ್ಲ ಪ್ರತಿಕ್ರಿಯೆ ಕೊಡುತ್ತಾ ಕೂರಲೇ" ಎಂದು ಮುಂದೆ ಸಾಗಿದ್ರು.

ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ದೊಡ್ಡಗೌಡರು
author img

By

Published : Sep 16, 2019, 3:31 PM IST

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನಿರಾಕರಿಸಿದ್ದಾರೆ.

ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ದೊಡ್ಡಗೌಡರು

ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, "ಅವರ ಮಾತಿಗೆಲ್ಲ ಪ್ರತಿಕ್ರಿಯೆ ಕೊಡುತ್ತಾ ಕೂರಲೇ" ಎಂದು ಮುಂದೆ ಸಾಗಿದ್ರು. ಜೆಡಿಎಸ್​​​ ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಇಂದು ನಡೆಯುತ್ತಿರುವ ಜಿಲ್ಲಾವಾರು ಮುಖಂಡರ ಸಭೆಗೂ ಮುನ್ನ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

ಇನ್ನು ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗಿನ ಜಿಲ್ಲಾ ಜೆಡಿಎಸ್​​ ಮುಖಂಡರ ಸಭೆ ನಡೆಯುತ್ತಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ, ಭದ್ರಾವತಿ ತಾಲೂಕಿನ ಮಾಜಿ ಶಾಸಕ ಅಪ್ಪಾಜಿಗೌಡ ಮತ್ತಿತರ ಮುಖಂಡರು ಗೈರಾಗಿದ್ದರು.

Intro:ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಅವರ ಮಾತಿಗೆಲ್ಲ ಪ್ರತಿಕ್ರಿಯೆ ಕೊಡುತಾ ಕೂರಲೇ ಎಂದು ಗರಂ ಆಗಿ ಹೇಳಿದರು.Body:ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆಯುತ್ತಿರುವ ಜಿಲ್ಲಾವಾರು ಮುಖಂಡರ ಸಭೆಗೂ ಮುನ್ನ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.
ಅವರ ಮಾತಿಗೆಲ್ಲ ಪ್ರತಿಕ್ರಿಯೆ ಕೊಡಲೇನ್ರಿ ನಾನು. ಅವರಿಗೆ ಮಾಡೋಕೆ ಬೇರೆ ಕೆಲಸ ಇಲ್ಲ ಎಂದು ಗುಡುಗಿದರು.
ಸಭೆ : ಇಂದು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲಾ ಮುಖಂಡರ ಸಭೆ ನಡೆಯುತ್ತಿದೆ.
ಗೈರು : ಪ್ರಥಮವಾಗಿ ಶಿವಮೊಗ್ಗ ಜಿಲ್ಲಾ ಮುಖಂಡರ ಸಭೆ ಆರಂಭವಾಗಿದ್ದು, ಜೆಡಿಎಸ್ ಹೆಚ್.ಡಿ.ದೇವೇಗೌಡರು ನೇತೃತ್ವದಲ್ಲಿ ನಡೆಯತ್ತಿರುವ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ, ಭದ್ರಾವತಿ ತಾಲೂಕಿನ ಮಾಜಿ ಶಾಸಕ ಅಪ್ಪಾಜಿಗೌಡ ಮತ್ತಿತರ ಮುಖಂಡರು ಗೈರಾಗಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.