ETV Bharat / state

ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಗೆ 101 ತೆಂಗಿನಕಾಯಿ ಒಡೆದ ಭಕ್ತರು

ಪೇಜಾವರ ಶ್ರೀಗಳ ಆರೋಗ್ಯ ಸುಧಾರಿಸಲಿ ಎಂದು ಬೆಂಗಳೂರಿನ ಆನಂದ್​ರಾವ್​ ಸರ್ಕಲ್​ನಲ್ಲಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ವತಿಯಿಂದ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿಗಳನ್ನು ಒಡೆಯಲಾಯಿತು.

bangalore
ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಗೆ 101 ಕಾಯಿ ಒಡೆದು ಭಕ್ತರು ಪೂಜೆ ಸಲ್ಲಿಸಿದರು.
author img

By

Published : Dec 22, 2019, 2:39 PM IST

ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಬೆಂಗಳೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕರ್ನಾಟಕ ಸಂಘಟನೆಗಳ ಒಕ್ಕೂಟದಿಂದ ಆನಂದರಾವ್ ಸರ್ಕಲ್​ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.

ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಗೆ 101 ಕಾಯಿ ಒಡೆದು ಭಕ್ತರು ಪೂಜೆ ಸಲ್ಲಿಸಿದರು.

ಇದೇ ವೇಳೆ ಮಾತಾನಾಡಿದ ಸಂಘದ ಅಧ್ಯಕ್ಷ ನಾಗೇಶ್, ಪೇಜಾವರ ಶ್ರೀಗಳು ಬೇಗ ಗುಣಮುಖರಾಗಬೇಕು.‌ ಸರೋಜಿನಿ ಮಹಿಷಿ ವರದಿ ಸಂಬಂಧದ ಹೋರಾಟದಲ್ಲೂ ಶ್ರೀಗಳು ನಮ್ಮೊಟ್ಟಿಗೆ ಕೈ ಜೋಡಿಸಿದ್ದರು. ಶ್ರೀಗಳ ಆರೋಗ್ಯ ವಿಚಾರಿಸಲು ಬೆಂಗಳೂರಿನಿಂದ ನಮ್ಮ ತಂಡವೂ ಮಂಗಳೂರಿಗೆ ತೆರಳಲಿದೆ ಎಂದು ಅವರು ತಿಳಿಸಿದರು.

Intro:ಪೇಜಾವರ ಶ್ರೀಗಳ ಗುಣಮುಖರಾಗಲೆಂದು ಪ್ರಾರ್ಥನೆ; ನೂರಾಒಂದು ತೆಂಗಿನ ಕಾಯಿ ಒಡೆದು ಪೂಜೆ.. ‌

ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ‌‌..‌ಈ ಹಿನ್ನೆಲೆಯಲ್ಲಿ ಅವರ ಚೇತರಿಗೆ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.‌‌ ಅಂತೆಯೇ, ಶ್ರೀಗಳು ಶೀಘ್ರ ಗುಣಮುಖರಾಗ ಲೆಂದು ಬೆಂಗಳೂರಿನಲ್ಲೂ ವಿಶೇಷ ಪೂಜೆ ಸಲ್ಲಿಸಲಾಯಿತು.. ಕರ್ನಾಟಕ ಸಂಘಟನೆಗಳ ಒಕ್ಕೂಟದ ವತಿಯಿಂದ ಆನಂದರಾವ್ ಸರ್ಕಲ್ ನಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನೂರಾ ಒಂದು ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.. ಇದೇ ವೇಳೆ ಮಾತಾನಾಡಿದ ಸಂಘದ ಅಧ್ಯಕ್ಷ ನಾಗೇಶ್, ಪೇಜಾವರು ಶ್ರೀಗಳು ಬೇಗ ಗುಣಮುಖ ರಾಗಬೇಕು..‌ ಸರೋಜಿನಿ ಮಹಿಷಿ ವರದಿ ಸಂಬಂಧದ ಹೋರಾಟದಲ್ಲೂ ಶ್ರೀಗಳು ನಮ್ಮೊಟ್ಟಿಗೆ ಕೈ ಜೋಡಿಸಿದ್ದರು.. ಶ್ರೀಗಳ ಆರೋಗ್ಯ ವಿಚಾರಿಸಲು ಬೆಂಗಳೂರಿನಿಂದ ನಮ್ಮ ತಂಡವೂ ಹೋಗಲಿದೆ ಅಂತ ತಿಳಿಸಿದರು..

ಬೈಟ್: ನಾಗೇಶ್ - ಅಧ್ಯಕ್ಷ ಕರ್ನಾಟಕ ಸಂಘಟನೆಗಳ ಒಕ್ಕೂಟ

KN_BNG_1_SHRGALU_TENGINAKAYI_SCRIPT_7201801Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.