ETV Bharat / state

ಪ್ರಿಯಾಂಕ ಬಂಧನ ಖಂಡಿಸಿ, ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ದಿನೇಶ್​ ಗುಂಡೂರಾವ್​

ಕೇಂದ್ರ ಸರ್ಕಾರದ ಕುಮ್ಮಕ್ಕಿನ ಮೇಲೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ, ಪೊಲೀಸರ ಮೂಲಕ ಪ್ರಿಯಾಂಕ ಗಾಂಧಿ ಅವರನ್ನ ಬಂಧಿಸಿದೆ. ಈ ಮೂಲಕ ಅಲ್ಲಿನ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ-ದಿನೇಶ್​ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ.

ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಗೆ ಸಿಎಂ ಸೂಚನೆ
author img

By

Published : Jul 19, 2019, 5:35 PM IST

ಬೆಂಗಳೂರು: ಇಂದು ಉತ್ತರಪ್ರದೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರರವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ, ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಕರೆ ಕೊಟ್ಟಿರುವ ದಿನೇಶ್ ಗುಂಡೂರಾವ್​, ಕೂಡಲೇ ಪಕ್ಷದ ಕಾರ್ಯಕರ್ತರು ಜಾಗೃತರಾಗಿ ರಾಜ್ಯದೆಲ್ಲೆಡೆ ಪ್ರತಿಭಟನೆಗೆ ಮುಂದಾಗಬೇಕು. ಕೇಂದ್ರ ಸರ್ಕಾರದ ಕುಮ್ಮಕ್ಕಿನ ಮೇಲೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈ ಕಾರ್ಯವನ್ನು ಪೊಲೀಸರ ಮೂಲಕ ಮಾಡಿಸಿದೆ. ಈ ಮೂಲಕ ಅಲ್ಲಿನ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷವನ್ನು ರ್ದುಬಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕೆ ಕಾರ್ಯಕರ್ತರು ಅವಕಾಶ ಮಾಡಿಕೊಡಬಾರದು. ಸ್ವಾತಂತ್ರ್ಯ ಪೂರ್ವದಿಂದಲೂ‌ ಅಸ್ಥಿತ್ವದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಬಿಜೆಪಿ ಸಂಚು ರೂಪಿಸಿದೆ. ನಾವೆಲ್ಲಾ ಒಂದಾಗಿ ಈ ಪ್ರಯತ್ನ ತಡೆಯಬೇಕಿದೆ ಎಂದಿದ್ದಾರೆ.

ಪ್ರಿಯಂಕಾ ವಾದ್ರಾ ಅವರನ್ನು ಬಂಧಿಸಲಾಗಿದೆ. ರಾಹುಲ್ ಗಾಂಧಿ ಅವರನ್ನು ದುರ್ಬಲರು ಎಂಬಂತೆ ಬಿಂಬಿಸಲಾಗುತ್ತಿದೆ. ಇದನ್ನೆಲ್ಲಾ ನಮ್ಮ ಕಾರ್ಯಕರ್ತರು ತಡೆಯುವ ಕಾರ್ಯ ಮಾಡಬೇಕು. ಇದಕ್ಕಾಗಿ ರಾಜ್ಯಾದ್ಯಂತ ಗಂಭೀರ ಹೋರಾಟಕ್ಕೆ ಮುಂದಾಗಿ ಎಂದು ಕರೆಕೊಟ್ಟಿದ್ದಾರೆ.

Intro:newsBody:ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಗೆ ಸಿಎಂ ಸೂಚನೆ

ಬೆಂಗಳೂರು: ಇಂದು ಉತ್ತರ ಪ್ರದೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರರವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ಕೆಪಿಸಿಸಿ ಅಧ್ಯಕ್ಷರು ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಕರೆ ಕೊಟ್ಟಿರುವ ದಿನೇಶ್ ಗುಂಡೂರಾವ್ ತಕ್ಷಣದಿಂದಲೇ ಪಕ್ಷದ ಕಾರ್ಯಕರ್ತರು ಜಾಗೃತರಾಗಿ ರಾಜ್ಯದೆಲ್ಲೆಡೆ ಬಂಧನ ಖಂಡಿಸಿ ಪ್ರತಿಭಟನೆಗೆ ಮುಂದಾಗಬೇಕು. ಕೇಂದ್ರ ಸರ್ಕಾರದ ಕುಮ್ಮಕ್ಕಿನ ಮೇಲೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈ ಕಾರ್ಯವನ್ನು ಪೊಲೀಸರ ಮೂಲಕ ಮಾಡಿದೆ. ಈ ಮೂಲಕ ಅಲ್ಲಿನ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ದುರಗಭಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕೆ ಕಾರ್ಯಕರ್ತರು ಅವಕಾಶ ಮಾಡಿಕೊಡಬಾರದು. ಸ್ವಾತಂತ್ರ್ಯ ಪೂರ್ವದಿಂದಲೂ‌ ಅಸ್ಥಿತ್ವದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಮುಗಿಸಲುಬಿಜೆಪಿ ಸಂಚು ರೂಪಿಸಿದೆ. ನಾವೆಲ್ಲಾ ಒಂದಾಗಿ ಈ ಪ್ರಯತ್ನ ತಡೆಯಬೇಕಿದೆ ಎಂದಿದ್ದಾರೆ.
ಪ್ರಿಯಂಕಾ ವಾಧ್ರಾ ಅವರನ್ನು ಬಂಧಿಸಲಾಗಿದೆ, ರಾಹುಲ್ ಗಾಂಧಿ ಅವರನ್ನು ದುರ್ಭಲರು ಎಂಬಂತೆ ಬಿಂಬಿಸಲಾಗುತ್ತಿದೆ. ಇದನ್ನೆಲ್ಲಾ ನಮ್ಮ ಕಾರ್ಯಕರ್ತರು ತಡೆಯುವ ಕಾರ್ಯ ಮಾಡಬೇಕು ಎಂದು ಕರೆ ಕೊಟ್ಟಿದ್ದಾರೆ.
ರಾಜ್ಯಾದ್ಯಂತ ಗಂಭೀರ ಹೋರಾಟಕ್ಕೆ ಮುಂದಾಗಿ ಎಂದು ಕರೆಕೊಟ್ಟಿದ್ದಾರೆ.
Conclusion:news

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.