ETV Bharat / state

ಕಸಾಪ ಚಟುವಟಿಕೆಯಲ್ಲಿ ಸರ್ಕಾರ ಮೂಗು ತೂರಿಸುವುದು ಬೇಡ: ದಿನೇಶ್​​ ಗುಂಡೂರಾವ್​​ - ದಿನೇಶ್ ಗುಂಡೂರಾವ್ ಟ್ವೀಟ್​

ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆಯಲ್ಲಿ ರಾಜ್ಯ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ದಿನೇಶ್ ಗುಂಡೂರಾವ್ ಟ್ವೀಟ್​, inesh Gundurao Tweet about kasapa
ದಿನೇಶ್ ಗುಂಡೂರಾವ್
author img

By

Published : Jan 10, 2020, 6:10 PM IST

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆಯಲ್ಲಿ ರಾಜ್ಯ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

  • ಕನ್ನಡ ಸಾಹಿತ್ಯ ಸಮ್ಮೇಳನಗಳ ವಿಷಯದಲ್ಲಿ ಸರ್ಕಾರವೇ ಅಡ್ಡಿಪಡಿಸುತ್ತಿರುವುದು ಖಂಡನೀಯ. ಚಿಕ್ಕಮಗಳೂರು ಹಾಗು ರಾಮನಗರ ಸಮ್ಮೇಳನಾಧ್ಯಕ್ಷರ ಆಯ್ಕೆಯ ಬಗ್ಗೆ ಹಿಂದುತ್ವವಾದಿಗಳು ಮುಗುತೂರಿಸುತ್ತಿರುವುದು ನಮ್ಮ ವಿಶಾಲ ವಿಚಾರಧಾರೆಯ ಸಾಹಿತ್ಯಕ್ಕೆ ಅಪಮಾನ.

    ಕನ್ನಡ ಸಾಹಿತ್ಯ ಪರಿಷದ್ ಸ್ವತಂತ್ರವಾಗಿ ನಡೆಯಲು ಬಿಡಬೇಕು. https://t.co/xJB3r6or4B

    — ದಿನೇಶ್ ಗುಂಡೂರಾವ್/ Dinesh Gundu Rao (@dineshgrao) January 10, 2020 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡ ಸಾಹಿತ್ಯ ಸಮ್ಮೇಳನಗಳ ವಿಷಯದಲ್ಲಿ ಸರ್ಕಾರವೇ ಅಡ್ಡಿಪಡಿಸುತ್ತಿರುವುದು ಖಂಡನೀಯ. ಚಿಕ್ಕಮಗಳೂರು ಹಾಗೂ ರಾಮನಗರ ಸಮ್ಮೇಳನಾಧ್ಯಕ್ಷರ ಆಯ್ಕೆಯ ಬಗ್ಗೆ ಹಿಂದುತ್ವವಾದಿಗಳು ಮೂಗು ತೂರಿಸುತ್ತಿರುವುದು ನಮ್ಮ ವಿಶಾಲ ವಿಚಾರಧಾರೆಯ ಸಾಹಿತ್ಯಕ್ಕೆ ಅಪಮಾನ. ಕನ್ನಡ ಸಾಹಿತ್ಯ ಪರಿಷತ್​ ಸ್ವತಂತ್ರವಾಗಿ ನಡೆಯಲು ಬಿಡಬೇಕು ಎಂದು ಆಗ್ರಹಿಸಿದ್ದಾರೆ.

Intro:newsBody:ಕನ್ನಡ ಸಾಹಿತ್ಯ ಪರಿಷತ್ ಕಾರ್ಯಚಟುವಟಿಕೆಯಲ್ಲಿ ಸರ್ಕಾರ ಮೂಗುತೂರಿಸುವುದು ಬೇಡ: ದಿನೇಶ್ ಗುಂಡೂರಾವ್

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆಯಲ್ಲಿ ರಾಜ್ಯ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡ ಸಾಹಿತ್ಯ ಸಮ್ಮೇಳನಗಳ ವಿಷಯದಲ್ಲಿ ಸರ್ಕಾರವೇ ಅಡ್ಡಿಪಡಿಸುತ್ತಿರುವುದು ಖಂಡನೀಯ. ಚಿಕ್ಕಮಗಳೂರು ಹಾಗು ರಾಮನಗರ ಸಮ್ಮೇಳನಾಧ್ಯಕ್ಷರ ಆಯ್ಕೆಯ ಬಗ್ಗೆ ಹಿಂದುತ್ವವಾದಿಗಳು ಮುಗುತೂರಿಸುತ್ತಿರುವುದು ನಮ್ಮ ವಿಶಾಲ ವಿಚಾರಧಾರೆಯ ಸಾಹಿತ್ಯಕ್ಕೆ ಅಪಮಾನ. ಕನ್ನಡ ಸಾಹಿತ್ಯ ಪರಿಷದ್ ಸ್ವತಂತ್ರವಾಗಿ ನಡೆಯಲು ಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಾರಿ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರನ್ನಾಗಿ ಕಲ್ಕುಳಿ ವಿಠಲ ಹೆಗ್ಡೆ ಅವರನ್ನು ಆಯ್ಕೆಮಾಡಲಾಗಿದೆ. ಇವರು ಶೃಂಗೇರಿ ತಾಲೂಕಿನ ಕಲ್ಕುಳಿ ಗ್ರಾಮದವರಾಗಿದ್ದು, ಕೃಷಿಕರಾಗಿದ್ದು ಮಲೆನಾಡಿನ ಕುರಿತ ಕಾಳಜಿಯ ಕೆಲ ಬರಹಗಳನ್ನು ಬರೆದಿದ್ದಾರೆ. ಇವರ ಮಂಗನ ಬ್ಯಾಟೆ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕೂಡ ಲಭಿಸಿದೆ. ಅಲ್ಲದೆ ಈ ಕೃತಿ ಪಠ್ಯ ಕೂಡ ಆಗಿದೆ. ಆದರೆ ದಿನೇಶ್ ಗುಂಡೂರಾವ್ ಅವರ ಆಯ್ಕೆಯನ್ನು ಪ್ರಮುಖವಾಗಿ ದೃಷ್ಟಿಯಲ್ಲಿಟ್ಟುಕೊಂಡು ಈ ಮೇಲಿನ ಟ್ವೀಟ್ ಮಾಡಿದ್ದಾರೆ. ಅನಗತ್ಯವಾಗಿ ಸಾಹಿತ್ಯ ಕ್ಷೇತ್ರದಲ್ಲೂ ಸರ್ಕಾರ ಮೂಗು ತೂರಿಸುತ್ತಿದೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.