ETV Bharat / state

ಸುಧಾಮೂರ್ತಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿಗಳ ವಿರುದ್ಧ ಕೇಸ್​ - bengaluru News

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬಗ್ಗೆ ವೆಬ್​ ಸಿರೀಸ್​ವೊಂದರಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದು, ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಧಾಮೂರ್ತಿ
ಸುಧಾಮೂರ್ತಿ
author img

By

Published : Oct 26, 2020, 1:32 PM IST

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬಗ್ಗೆ ಅವಹೇಳನಕಾರಿಯಾಗಿ ವಿಡಿಯೋ‌‌ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ದೂರು ದಾಖಲಿಸಿದ್ದಾರೆ.

ವೆಬ್ ಸೀರಿಸ್​ನಲ್ಲಿ ಬರುವ ಸನ್ನಿವೇಶವನ್ನು ಬದಲಿಸಿ ಸುಧಾಮೂರ್ತಿ‌ ಬಗ್ಗೆ ‌ಅವಹೇಳನಕಾರಿಯಾಗಿ‌‌ ಮಾತನಾಡಿರುವುದು ವಿಡಿಯೋದಲ್ಲಿದೆ.

ಹೀಗಾಗಿ ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು‌ ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.