ETV Bharat / state

ಇಂದು ಸದನಕ್ಕೆ ಅತೃಪ್ತರು ಸೇರಿ 20 ಶಾಸಕರು ಗೈರು!

author img

By

Published : Jul 22, 2019, 4:05 PM IST

ಇಲ್ಲಿಯವರೆಗೆ ರಾಜೀನಾಮೆ ನೀಡಿರುವ ಶಾಸಕರೂ ಸೇರಿದಂತೆ 20 ಶಾಸಕರು ಇಂದು ಸದನಕ್ಕೆ ಗೈರು ಹಾಜರಿಯಾಗಿದ್ದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿರುವ ಬಿಎಸ್‍ಪಿ ಶಾಸಕ ಎನ್.ಮಹೇಶ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಮತ್ತು ಶ್ರೀಮಂತ್‍ ಪಾಟೀಲ್ ಹಾಗೂ ಇಬ್ಬರು ಪಕ್ಷೇತರ ಶಾಸಕರು ಸದನಕ್ಕೆ ಹಾಜರಾಗಿರಲಿಲ್ಲ.

ಇಂದು ಸದನಕ್ಕೆ ಅತೃಪ್ತರು ಸೇರಿ 20 ಶಾಸಕರು ಗೈರು!

ಬೆಂಗಳೂರು : ಇಲ್ಲಿಯವರೆಗೆ ರಾಜೀನಾಮೆ ನೀಡಿರುವ ಶಾಸಕರೂ ಸೇರಿದಂತೆ 20 ಶಾಸಕರು ಇಂದು ಸದನಕ್ಕೆ ಗೈರು ಹಾಜರಿಯಾಗಿದ್ದರು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿರುವ ಬಿಎಸ್‍ಪಿ ಶಾಸಕ ಎನ್.ಮಹೇಶ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಮತ್ತು ಶ್ರೀಮಂತ್‍ ಪಾಟೀಲ್ ಹಾಗೂ ಇಬ್ಬರು ಪಕ್ಷೇತರ ಶಾಸಕರು ಸದನಕ್ಕೆ ಹಾಜರಾಗಿರಲಿಲ್ಲ.

ಇನ್ನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಆನಂದ್‍ಸಿಂಗ್, ಬಿ.ಸಿ.ಪಾಟೀಲ್, ಪ್ರತಾಪ್‌ ಗೌಡ ಪಾಟೀಲ್, ಎಂ.ಟಿ.ಬಿ.ನಾಗರಾಜ್, ಡಾ.ಸುಧಾಕರ್, ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮೇಶಖರ್, ಬೈರತಿ ಬಸವರಾಜು, ಮುನಿರತ್ನ, ರೋಷನ್ ಬೇಗ್ ಹಾಗೂ ಜೆಡಿಎಸ್ ಶಾಸಕರಾದ ಹೆಚ್. ವಿಶ್ವನಾಥ್, ನಾರಾಯಣಗೌಡ ಹಾಗೂ ಕೆ. ಗೋಪಾಲಯ್ಯ ಅವರು ಕಲಾಪದಲ್ಲಿ ಭಾಗವಹಿಸಿಲ್ಲ.

Intro:ಬೆಂಗಳೂರು : ಸಭಾನಾಯಕ, ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ವಿಶ್ವಾಸಮತಯಾಚನೆ ನಿರ್ಣಯದ ಮೇಲಿನ ಚರ್ಚೆ ಇಂದಿಗೆ ಮೂರನೇ ದಿನ. Body:ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಪ್ರತಿಪಕ್ಷ ಬಿಜೆಪಿಗೆ ನಿರಾಸೆಯಾಯಿತು.
ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಆರಂಭವಾದ ವಿಧಾನಸಭೆ ಕಲಾಪದಲ್ಲಿ ವಿಶ್ವಾಸಮತಯಾಚನೆ ಮೇಲಿನ ಚರ್ಚೆ ಮುಂದುವರೆಯಿತು. ಇದರಿಂದ ಬಿಜೆಪಿ ಸದಸ್ಯರಿಗೆ ಬಾರಿ ನಿರಾಸೆಯಾಯಿತು.
20 ಶಾಕರು ಸದನಕ್ಕೆ ಗೈರು : ಇಲ್ಲಿಯವರೆಗೆ ರಾಜೀನಾಮೆ ನೀಡಿರುವ ಶಾಸಕರೂ ಸೇರಿದಂತೆ 20 ಶಾಸಕರು ಇಂದು ಸದನಕ್ಕೆ ಗೈರು ಹಾಜರಿಯಾಗಿದ್ದರು.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿರುವ ಬಿಎಸ್‍ಪಿ ಶಾಸಕ ಎನ್.ಮಹೇಶ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಮತ್ತು ಶ್ರೀಮಂತ್‍ ಪಾಟೀಲ್ ಹಾಗೂ ಇಬ್ಬರು ಪಕ್ಷೇತರ ಶಾಸಕರು ಸದನಕ್ಕೆ ಹಾಜರಾಗಿರಲಿಲ್ಲ.
ಇನ್ನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಆನಂದ್‍ಸಿಂಗ್, ಬಿ.ಸಿ.ಪಾಟೀಲ್, ಪ್ರತಾಪ್‌ ಗೌಡ ಪಾಟೀಲ್, ಎಂ.ಟಿ.ಬಿ.ನಾಗರಾಜ್, ಡಾ.ಸುಧಾಕರ್, ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮೇಶಖರ್, ಬೈರತಿ ಬಸವರಾಜು, ಮುನಿರತ್ನ, ರೋಷನ್ ಬೇಗ್ ಹಾಗೂ ಜೆಡಿಎಸ್ ಶಾಸಕರಾದ ಹೆಚ್. ವಿಶ್ವನಾಥ್, ನಾರಾಯಣಗೌಡ ಹಾಗೂ ಕೆ. ಗೋಪಾಲಯ್ಯ ಅವರು ಕಲಾಪದಲ್ಲಿ ಭಾಗವಹಿಸಿರಲಿಲ್ಲ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.