ETV Bharat / state

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಕಾಂಗ್ರೆಸ್ ನಾಯಕರು - Diwali greetings from Congress leaders

ದೀಪಗಳ ಹಬ್ಬ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಣೆಯಾಗಲಿ. ಸುರಕ್ಷಿತ ಹಾಗೂ ಯಶಸ್ವಿ ಹಬ್ಬ ಆಚರಣೆ ನಾಡಿನ ಜನ ಆಚರಿಸಲಿ ಎಂದು ಕಾಂಗ್ರೆಸ್​ ನಾಯಕರು ಶುಭ ಕೋರಿದ್ದಾರೆ..

dsd
ದೀಪಾವಳಿ ಶುಭ ಕೋರಿದ ಕಾಂಗ್ರೆಸ್ ನಾಯಕರು
author img

By

Published : Nov 14, 2020, 10:41 AM IST

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಇವರೊಟ್ಟಿಗೆ ಮಾಜಿ ಡಿಸಿಎಂ ಜಿ ಪರಮೇಶ್ವರ್, ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಮಾಜಿ ಸಚಿವ ಎಂ ಬಿ ಪಾಟೀಲ್ ಸೇರಿದಂತೆ ಹಲವು ನಾಯಕರು ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.

ನಾಡಿನ ಸಮಸ್ತ ಜನರೆಲ್ಲರಿಗೂ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ದೀಪಾವಳಿ ಹಬ್ಬವು ಬದುಕಿನ ಅಂಧಕಾರವನ್ನು ಅಳಿಸಿ, ಎಲ್ಲರ ಮನೆ-ಮನಗಳಲ್ಲಿ ಸಡಗರದ ಬೆಳಕು ಚೆಲ್ಲಲಿ ಎಂದು ಪ್ರಾರ್ಥಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.