ETV Bharat / state

ಡಿಜೆ ಹಳ್ಳಿ - ಕೆಜಿ ಹಳ್ಳಿ ಗಲಭೆ ಕೇಸ್.. ಎನ್​ಐಎ ತಂಡದಿಂದ ಮತ್ತೋರ್ವ ಆರೋಪಿ ಬಂಧನ - DJ Halli police station

ಕಳೆದ ಸೆ.23 ರಂದು ಗಲಭೆ ಸಂಬಂಧ ನಗರದ 30 ಕಡೆಗಳಲ್ಲಿ ದಾಳಿ ನಡೆಸಿ ಪ್ರಕರಣ ಪ್ರಮುಖ ಆರೋಪಿ ಎನ್ನಲಾದ ಸೈಯದ್ ಸಾಧಿಕ್ ಅಲಿ ಎಂಬಾತನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದರು..

DJ halli violence case
ಡಿಜೆ ಹಳ್ಳಿ ಗಲಭೆ ಪ್ರಕರಣ
author img

By

Published : Oct 21, 2020, 4:51 PM IST

Updated : Oct 21, 2020, 5:03 PM IST

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಅಧಿಕಾರಿಗಳು ಮತ್ತೋರ್ವ ಆರೋಪಿ ಬಂಧಿಸಿದ್ದಾರೆ‌.

(34) ವರ್ಷದ ಸೈಯ್ಯದ್ ಸೇತುನನ್ನು ಬಂಧಿಸಿ ವಿಚಾರಣೆಗೊಳಪಡಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಸೈಯ್ಯದ್ ಆ.11 ರಂದು ಡಿ.ಜೆ‌.ಹಳ್ಳಿ ಪೊಲೀಸ್ ಠಾಣೆ ಮೇಲೆ ನಡೆದ ಅಟ್ಯಾಕ್​ನಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಗಲಭೆ ಎಬ್ಬಿಸುವ ದೃಷ್ಟಿಯಿಂದ ಹಲವರನ್ನು ಕರೆಸಿ, ಗಲಾಟೆ ವೇಳೆ ಠಾಣೆಗೆ ಬೆಂಕಿ ಹಚ್ಚಿದ್ದ ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗಾಗಿ ಎನ್ಐಎ ತಂಡ ಶೋಧ ನಡೆಸುತಿತ್ತು. ಖಚಿತ ಮಾಹಿತಿ ಮೇರೆಗೆ ಡಿ.ಜಿ.ಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕಳೆದ ಸೆ.23 ರಂದು ಗಲಭೆ ಸಂಬಂಧ ನಗರದ 30 ಕಡೆಗಳಲ್ಲಿ ದಾಳಿ ನಡೆಸಿ ಪ್ರಕರಣ ಪ್ರಮುಖ ಆರೋಪಿ ಎನ್ನಲಾದ ಸೈಯದ್ ಸಾಧೀಕ್ ಅಲಿ ಎಂಬಾತನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಎನ್ಐಎಯಿಂದ ಬಂಧನಕ್ಕೊಳಗಾಗಿರುವ ಸೈಯ್ಯದ್ ಗಲಭೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂದು ತಿಳಿದು ಬಂದಿದೆ.

Last Updated : Oct 21, 2020, 5:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.