ETV Bharat / state

ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡವರು ತಕ್ಷಣ ಕಾರ್ಯಪ್ರವೃತ್ತರಾಗಿ : ಡಿಕೆಶಿ - ಕರ್ನಾಟಕ ಉಪ ಚುನಾವಣೆ

ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನ.3 ರಂದು ನಡೆಯಲಿದ್ದು, ಈ ಚುನಾವಣಾ ಪ್ರಚಾರ ಕಾರ್ಯ ಇನ್ನಿತರ ಜವಾಬ್ದಾರಿಗಳನ್ನು ಈಗಾಗಲೇ ತಮಗೆ ವಹಿಸಲಾಗಿದೆ. ತಾವುಗಳು ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಕಾರ್ಯಪ್ರವೃತ್ತರಾಗಿ ಇರುತ್ತೀರೆಂದು ಭಾವಿಸುತ್ತೇನೆ ಎಂದರು.

ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡವರು ತಕ್ಷಣ ಕಾರ್ಯಪ್ರವೃತ್ತರಾಗಿ : ಡಿಕೆಶಿ
ಡಿಕೆಶಿ ಮನವಿ
author img

By

Published : Oct 11, 2020, 5:51 PM IST

ಬೆಂಗಳೂರು : ರಾಜ್ಯದ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಜವಾಬ್ದಾರಿ ವಹಿಸಿಕೊಂಡವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನ.3 ರಂದು ನಡೆಯಲಿದೆ. ಈ ಚುನಾವಣಾ ಪ್ರಚಾರ ಕಾರ್ಯ ಸೇರಿದಂತೆ ಇನ್ನಿತರ ಜವಾಬ್ದಾರಿಗಳನ್ನು ಈಗಾಗಲೇ ತಮಗೆ ವಹಿಸಲಾಗಿದೆ. ತಾವುಗಳು ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದೀರಿ. ನಾಮಪತ್ರ ಸಲ್ಲಿಕೆ ಕಾರ್ಯಕ್ರಮವನ್ನು ಜನ ಸೆಳೆಯುವ ವಿಶೇಷ ಸಂದರ್ಭವನ್ನಾಗಿಸಲು ಅವರು ಸೂಚನೆ ನೀಡಿದ್ದಾರೆ.

ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡವರು ತಕ್ಷಣ ಕಾರ್ಯಪ್ರವೃತ್ತರಾಗಿ : ಡಿಕೆಶಿ
ಡಿಕೆಶಿ ಮನವಿ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಮ್ಮ ಪಕ್ಷದ ಅಭ್ಯರ್ಥಿಯು ಅ.14 ರಂದು ಹಾಗೂ ಶಿರಾ ಕ್ಷೇತ್ರದ ಅಭ್ಯರ್ಥಿ ಅ.15ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.