ETV Bharat / state

ಕೆಪಿಸಿಸಿ ನೂತನ ಸಾರಥಿಗೆ ಸಿದ್ದರಾಮಯ್ಯ ಅಭಿನಂದನೆ

ಕೆಪಿಸಿಸಿಗೆ ಡಿ. ಕೆ. ಶಿವಕುಮಾರ್ ನೂತನ ಸಾರಥಿಯಾಗಿದ್ದಾರೆ. ಇದರ ಆದೇಶ ಪ್ರತಿ ಹೊರಬೀಳುತ್ತಿದ್ದಂತೆ ವಿಧಾನಸೌಧದ ಮೊಗಸಾಲೆಯಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಹೂವು ನೀಡಿ ಶುಭ ಕೋರಿದರು. ಆಗ ಸಿದ್ದರಾಮಯ್ಯ ಮಾತನಾಡಿ, ನಾನೇ ನಿನಗೆ ಶುಭಾಶಯ ಕೋರಬೇಕು ಕಣಯ್ಯ ಎಂದು ನಗೆ ಬೀರಿದರು.

D.K Shivakumar congradulate  to  siddaramayya
ನೂತನ ಕೆಪಿಸಿಸಿ ಸಾರಥಿಗೆ ಸಿದ್ದರಾಮಯ್ಯ ಅಭಿನಂದನೆ
author img

By

Published : Mar 11, 2020, 4:19 PM IST

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಧಾನಸೌಧದ ಮೊಗಸಾಲೆಯಲ್ಲಿ ಪರಸ್ಪರ ಅಭಿನಂದಿಸಿಕೊಂಡ‌‌‌ರು.

ಕಾರ್ಯಾಧ್ಯಕ್ಷ, ವಿಧಾನ ಪರಿಷತ್​ ಪ್ರತಿಪಕ್ಷ ನಾಯಕರ ಸ್ಥಾನ ಮುಂದುವರೆದಿದ್ದು, ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ನಿಯೋಜನೆಗೊಂಡಿದ್ದಾರೆ. ಇದರ ಆದೇಶ ಪ್ರತಿ ಹೊರಬೀಳುತ್ತಿದ್ದಂತೆ ವಿಧಾನಸೌಧದ ಮೊಗಸಾಲೆಯಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಹೂವು ನೀಡಿ ಶುಭ ಕೋರಿದರು.

ನೂತನ ಕೆಪಿಸಿಸಿ ಸಾರಥಿಗೆ ಸಿದ್ದರಾಮಯ್ಯ ಅಭಿನಂದನೆ

ಇದಕ್ಕೆ ಪ್ರತಿಯಾಗಿ ನಾನು ಈಗಾಗಲೇ ಪ್ರತಿಪಕ್ಷ ನಾಯಕ ಹಾಗು‌ ಸಿಎಲ್​ಪಿ ನಾಯಕನಾಗಿದ್ದೇನೆ ಅದನ್ನು ಮುಂದುವರೆಸಿದ್ದಾರೆ ಅಷ್ಟೇ. ನಾನೇ ನಿಂಗೆ ಶುಭಾಶಯ ಹೇಳಬೇಕಯ್ಯ ಎನ್ನುತ್ತಾ ಸಿದ್ದರಾಮಯ್ಯ ಅಭಿನಂದಿಸಿದರು. ನಂತರ ಪರಸ್ಪರ ಶುಭ ಕೋರಿ ಸದನದ ಒಳಗೆ ಪ್ರವೇಶಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.