ಬೆಂಗಳೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶದಂತೆ ಎಲ್ಲ ಪೋನ್ ಕರೆಗಳ ಆರಂಭದಲ್ಲಿ ಕೇಳಿಸುವ ಕೊರೊನಾ ಜಾಗೃತಿ ಜಾಹೀರಾತಿನ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ’’ ಹಾಕಿದಂತಾಗಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ದೂರವಾಣಿ ಕರೆಗಳ ಆರಂಭದಲ್ಲಿ ನೀಡುತ್ತಿರುವ ಕರೋನಾ ಕುರಿತ ಮುನ್ನೆಚ್ಚರಿಕೆ ಸಂದೇಶ. ದೇಶದ ಜನ ಇದರಿಂದ ತಲ್ಲಣಿಸಿ ಹೋಗಿದ್ದಾರೆ. ಹಣ್ಣು, ತರಕಾರಿಯಿಂದ ಹಿಡಿದು ಷೇರುಗಳವರೆಗೆ ಸರ್ವ ಮಾರುಕಟ್ಟೆಯೂ ಪಾತಾಳಕ್ಕೆ ಕುಸಿದಿದೆ" ಎಂದಿದ್ದಾರೆ.
-
“ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ’’ ಹಾಕಿದಂತಾಗಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ದೂರವಾಣಿ ಕರೆಗಳ ಆರಂಭದಲ್ಲಿ ನೀಡುತ್ತಿರುವ ಕರೋನಾ ಕುರಿತ ಮುನ್ನೆಚ್ಚರಿಕೆ ಸಂದೇಶ.
— DK Shivakumar (@DKShivakumar) March 10, 2020 " class="align-text-top noRightClick twitterSection" data="
ದೇಶದ ಜನ ಇದರಿಂದ ತಲ್ಲಣಿಸಿ ಹೋಗಿದ್ದಾರೆ. ಹಣ್ಣು, ತರಕಾರಿಯಿಂದ ಹಿಡಿದು ಷೇರುಗಳವರೆಗೆ ಸರ್ವಮಾರುಕಟ್ಟೆಯೂ ಪಾತಾಳಕ್ಕೆ ಕುಸಿದಿದೆ.
(1/2)
">“ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ’’ ಹಾಕಿದಂತಾಗಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ದೂರವಾಣಿ ಕರೆಗಳ ಆರಂಭದಲ್ಲಿ ನೀಡುತ್ತಿರುವ ಕರೋನಾ ಕುರಿತ ಮುನ್ನೆಚ್ಚರಿಕೆ ಸಂದೇಶ.
— DK Shivakumar (@DKShivakumar) March 10, 2020
ದೇಶದ ಜನ ಇದರಿಂದ ತಲ್ಲಣಿಸಿ ಹೋಗಿದ್ದಾರೆ. ಹಣ್ಣು, ತರಕಾರಿಯಿಂದ ಹಿಡಿದು ಷೇರುಗಳವರೆಗೆ ಸರ್ವಮಾರುಕಟ್ಟೆಯೂ ಪಾತಾಳಕ್ಕೆ ಕುಸಿದಿದೆ.
(1/2)“ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ’’ ಹಾಕಿದಂತಾಗಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ದೂರವಾಣಿ ಕರೆಗಳ ಆರಂಭದಲ್ಲಿ ನೀಡುತ್ತಿರುವ ಕರೋನಾ ಕುರಿತ ಮುನ್ನೆಚ್ಚರಿಕೆ ಸಂದೇಶ.
— DK Shivakumar (@DKShivakumar) March 10, 2020
ದೇಶದ ಜನ ಇದರಿಂದ ತಲ್ಲಣಿಸಿ ಹೋಗಿದ್ದಾರೆ. ಹಣ್ಣು, ತರಕಾರಿಯಿಂದ ಹಿಡಿದು ಷೇರುಗಳವರೆಗೆ ಸರ್ವಮಾರುಕಟ್ಟೆಯೂ ಪಾತಾಳಕ್ಕೆ ಕುಸಿದಿದೆ.
(1/2)
ಪೋನ್ ಕರೆಗಳ ಆರಂಭದಲ್ಲಿ ಕೇಳಿಸುವ ಕೊರೊನಾ ಜಾಗೃತಿ ಜಾಹೀರಾತಿನ ಬಗ್ಗೆ ಈಗಾಗಲೇ ಸಾರ್ವಜನಿಕೆ ವಲಯದಲ್ಲೂ ಭಾರೀ ಆಕ್ಷೇಪಗಳು ಕೇಳಿ ಬರುತ್ತಿವೆ.