ETV Bharat / state

ತೆಲಂಗಾಣ ಸಿಎಂ ಕೆಸಿಆರ್‌ ಶೀಘ್ರ ಚೇತರಿಕೆಗೆ ಡಿಕೆಶಿ ಹಾರೈಕೆ

ತೆಲಂಗಾಣ ಮುಖ್ಯಮಂತ್ರಿಗಳು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬಂದು ಮೊದಲಿನಂತೆ ಕಾರ್ಯನಿರ್ವಹಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಶಿಸಿದ್ದಾರೆ.

Dkshi wishes for the K. Chandrashekhar Rao's speedy recovery
ಕೆ. ಚಂದ್ರಶೇಖರ ರಾವ್ ಶೀಘ್ರ ಚೇತರಿಕೆಗೆ ಡಿಕೆಶಿ ಹಾರೈಕೆ
author img

By

Published : Mar 11, 2022, 10:25 PM IST

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಶೀಘ್ರ ಗುಣಮುಖರಾಗಿ ಆಸ್ಪತ್ರೆಯಿಂದ ಹಿಂದಿರುಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾರೈಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಹಾರೈಕೆ ಸಲ್ಲಿಸಿರುವ ಡಿಕೆಶಿ, ತೆಲಂಗಾಣ ಮುಖ್ಯಮಂತ್ರಿಗಳು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬಂದು ಮೊದಲಿನಂತೆ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

  • Deeply concerned about Telangana CM Sri K Chandrasekhar Rao who has been admitted to a hospital due to ill health.
    My best wishes to him for a speedy recovery.@TelanganaCMO

    — DK Shivakumar (@DKShivakumar) March 11, 2022 " class="align-text-top noRightClick twitterSection" data=" ">

ಶುಕ್ರವಾರ ಬೆಳಗ್ಗೆ ಅವರಿಗೆ ಹೃದಯಾಘಾತವಾಗಿದ್ದು, ತೆಲಂಗಾಣದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಜ್ಞ ವೈದ್ಯರು ಆರೋಗ್ಯ ಪರಿಶೀಲನೆ ನಡೆಸಿದ್ದು, ಎಂಜಿಯೋಗ್ರಾಮ್ ಕೂಡ ನಡೆದಿದೆ. ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಆರೋಗ್ಯ ಸುಧಾರಣೆಯಾಗುತ್ತಿದೆ. ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸದೃಢ, 2023ರ ಚುನಾವಣೆಯಲ್ಲಿ ಬದಲಾವಣೆ: ಸಂಸದ ಡಿ.ಕೆ.ಸುರೇಶ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.