ETV Bharat / state

ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡಲು ನಾವು ಬಿಡಲ್ಲ: ಡಿ.ಕೆ.ಶಿವಕುಮಾರ್​ - ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​

ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬೆಸುಗೆ ಇಂದು ನಿನ್ನೆಯದಲ್ಲ. ಮೈಶುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸುವ ಕ್ರಮ ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
author img

By

Published : Jun 8, 2020, 11:42 PM IST

ಬೆಂಗಳೂರು: ಮಂಡ್ಯದ ಮೈಶುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸುವ ಹಾಗೂ ಆನ್​ಲೈನ್​ ಶಿಕ್ಷಣ ನೀಡುವ ಸರ್ಕಾರದ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

  • ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬಾಂಧವ್ಯದ ಬೆಸುಗೆ ಇಂದು ನಿನ್ನೆಯದಲ್ಲ. ಹೀಗಿರುವಾಗ ನ್ಯೂನತೆ ಸರಿಪಡಿಸಿ ಸರ್ಕಾರವೇ ಕಾರ್ಖಾನೆಯನ್ನು ನಡೆಸಬೇಕು. ಅದನ್ನು ಬಿಟ್ಟು ಮಾರಾಟ ಮಾಡುವುದು ಸರಿಯಲ್ಲ. ಅದಕ್ಕೆ ಬಿಡುವುದೂ ಇಲ್ಲ. ಈ ವಿಚಾರದಲ್ಲಿ ಮಂಡ್ಯ ರೈತರ ಪರ ಹೋರಾಟಕ್ಕೆ ಸಿದ್ಧ.

    — DK Shivakumar (@DKShivakumar) June 8, 2020 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಂಡ್ಯ ಜನರಿಗೂ ಮೈಶುಗರ್ ಕಾರ್ಖಾನೆಗೂ ಇರುವ ಬೆಸುಗೆ ಇಂದು ನಿನ್ನೆಯದಲ್ಲ. ಹೀಗಿರುವಾಗ ನ್ಯೂನತೆ ಸರಿಪಡಿಸಿ ಸರ್ಕಾರವೇ ಕಾರ್ಖಾನೆಯನ್ನು ನಡೆಸಬೇಕು. ಅದನ್ನು ಬಿಟ್ಟು ಮಾರಾಟ ಮಾಡುವುದು ಸರಿಯಲ್ಲ. ಅದಕ್ಕೆ ಬಿಡುವುದೂ ಇಲ್ಲ. ಈ ವಿಚಾರದಲ್ಲಿ ಮಂಡ್ಯ ರೈತರ ಪರ ಹೋರಾಟಕ್ಕೆ ಸಿದ್ಧ ಎಂದು ಹೇಳಿದ್ದಾರೆ.

  • ಈಗಿನ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣ ಅತ್ಯಗತ್ಯವೇ? ಮಕ್ಕಳು ಅದಕ್ಕೆ ಸಮರ್ಥರೇ?
    ಹಾಗಿದ್ದರೆ ಮೊದಲು ಹಳ್ಳಿ ಹಳ್ಳಿಗಳಲ್ಲಿ ಅಂತರ್ಜಾಲ ಹಾಗೂ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸುವುದು ಕೇಂದ್ರ, ರಾಜ್ಯ ಸರ್ಕಾರಗಳ ಕರ್ತವ್ಯ. ಹಾಗಾಗಿ ಮೊದಲು ಸವಲತ್ತು ಕೊಡಿ, ಆಮೇಲೆ ಆನ್‌ಲೈನ್ ಶಿಕ್ಷಣ ನೀಡಿ.

ಈಗಿನ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣ ಅತ್ಯಗತ್ಯವೇ? ಮಕ್ಕಳು ಅದಕ್ಕೆ ಸಮರ್ಥರೇ? ಹಾಗಿದ್ದರೆ ಮೊದಲು ಹಳ್ಳಿ-ಹಳ್ಳಿಗಳಲ್ಲಿ ಅಂತರ್ಜಾಲ ಹಾಗೂ ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸುವುದು ಕೇಂದ್ರ, ರಾಜ್ಯ ಸರ್ಕಾರಗಳ ಕರ್ತವ್ಯ. ಹಾಗಾಗಿ ಮೊದಲು ಸವಲತ್ತು ಕೊಡಿ, ಆಮೇಲೆ ಆನ್‌ಲೈನ್ ಶಿಕ್ಷಣ ನೀಡಿ ಎಂದು ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.