ಬೆಂಗಳೂರು : ಹಿಂದಿ ನಮ್ಮ ರಾಷ್ಟ್ರ ಭಾಷೆ, ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು ಎಂದು ಜೆಡಿಎಸ್ನ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
-
ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು.
— Nikhil Kumar (@Nikhil_Kumar_k) January 23, 2021 " class="align-text-top noRightClick twitterSection" data="
1/2 pic.twitter.com/VsrCFMISjq
">ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು.
— Nikhil Kumar (@Nikhil_Kumar_k) January 23, 2021
1/2 pic.twitter.com/VsrCFMISjqಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು.
— Nikhil Kumar (@Nikhil_Kumar_k) January 23, 2021
1/2 pic.twitter.com/VsrCFMISjq
ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಪ್ರತಿ ಶಾಲೆಯಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ವಿಚಾರವನ್ನು ಕಲಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ರೀತಿ ಹಿಂದಿ ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಭಾವಿಸಿಕೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.