ಬೆಂಗಳೂರು: ಕೊರೊನಾ ಸೋಂಕು ತಡೆಯಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ದಾನಿಗಳು ನೆರವಾಗಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿ, ಕೊರೊನಾ ಹೋರಾಟಕ್ಕೆ ನೆರವಾಗಿ: ಬಿಎಸ್ವೈ - Donate to Chief Ministers' Relief Fund: CM
ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರಗಳನ್ನು ಸರ್ಕಾರದ ವತಿಯಿಂದ ಮಾಡಿಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ದಾನಿಗಳು ನೆರವಾಗಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿ: ಸಿಎಂ ಮನವಿ
ಬೆಂಗಳೂರು: ಕೊರೊನಾ ಸೋಂಕು ತಡೆಯಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ದಾನಿಗಳು ನೆರವಾಗಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.