ETV Bharat / state

ಹುಟ್ಟುಹಬ್ಬಕ್ಕೆ ಹಾರ, ತುರಾಯಿ, ಉಡುಗೊರೆ ತರಬೇಡಿ.. ಹಿತೈಷಿಗಳಿಗೆ ಸಿಎಂ ಬಿಎಸ್‌ವೈ ಮನವಿ.. - cm b s yadiyurappa birthday latest news

ಎಲ್ಲರ ಹಾರೈಕೆ, ಹರಕೆ ಹಾಗೂ ಆಶೀರ್ವಾದಗಳಿಂದಲೇ ನಿಮ್ಮಲ್ಲರ ಸೇವೆ ಮಾಡುವ ಸ್ಥಾನದ ಸೌಭಾಗ್ಯ ಪಡೆದಿದ್ದೇನೆ. ನನ್ನ ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಮಹಾಪೂರದಲ್ಲಿ ಮಿಂದು ಪುನೀತನಾಗಿದ್ದೇನೆ, ವಿನೀತನಾಗಿದ್ದೇನೆ ಎಂದಿದ್ದಾರೆ ಸಿಎಂ.

Don't bring a gift for my birthday: CM appeals to well-wishers ...!
ಸಿಎಂ ಬಿ.ಎಸ್. ಯಡಿಯೂರಪ್ಪ
author img

By

Published : Feb 26, 2020, 7:05 PM IST

ಬೆಂಗಳೂರು : ನಾಳಿನ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿನಯಪೂರ್ವಕವಾಗಿ ಕೇಳಿಕೊಂಡಿದ್ದಾರೆ.

Don't bring a gift for my birthday: CM appeals to well-wishers ...!
ನನ್ನ ಹುಟ್ಟುಹಬ್ಬಕ್ಕೆ ಹಾರ, ತುರಾಯಿ, ಉಡುಗೊರೆ ತರಬೇಡಿ: ಹಿತೈಷಿಗಳಿಗೆ ಸಿಎಂ ಮನವಿ...!

ಎಲ್ಲರ ಹಾರೈಕೆ, ಹರಕೆ ಹಾಗೂ ಆಶೀರ್ವಾದಗಳಿಂದಲೇ ನಿಮ್ಮಲ್ಲರ ಸೇವೆ ಮಾಡುವ ಸ್ಥಾನದ ಸೌಭಾಗ್ಯ ಪಡೆದಿದ್ದೇನೆ. ನನ್ನ ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಮಹಾಪೂರದಲ್ಲಿ ಮಿಂದು ಪುನೀತನಾಗಿದ್ದೇನೆ, ವಿನೀತನಾಗಿದ್ದೇನೆ.

ಹಾಗಾಗಿ ಯಾರೂ ಕೂಡ ಯಾವುದೇ ರೀತಿಯ ಉಡುಗೊರೆ ತರದಂತೆ ನಾಡಿನ ಸಮಸ್ತ ಜನತೆ, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಬಂಧುಗಳಲ್ಲಿ ವಿನಯ ಪೂರ್ವಕವಾಗಿ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.