ಬೆಂಗಳೂರು : ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಹೊರೆ ನೀಡಿದ್ದ ಕರ್ನಾಟಕ ಬಿಜೆಪಿ ಸರ್ಕಾರ ಇದೀಗ ನೀರಿನ ಶುಲ್ಕ ಕೂಡ ಹೆಚ್ಚಿಸಲು ಮುಂದಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು. ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್' ಕೊಡಲು ಮುಂದಾಗಿದೆ. ಈ ನಿರ್ದಯಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು, ಜನರ ಜೇಬಿನಿಂದ ಪ್ರತಿ ಪೈಸೆಯನ್ನೂ ಲೂಟಿ ಮಾಡಲು ಪಣ ತೊಟ್ಟು ನಿಂತಿದೆ ಎಂದು ದೂರಿದ್ದಾರೆ.
-
ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು.
— Randeep Singh Surjewala (@rssurjewala) November 9, 2020 " class="align-text-top noRightClick twitterSection" data="
ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್' ಕೊಡಲು ಮುಂದಾಗಿದೆ.
ಈ ನಿರ್ದಯಿ @BSYBJP ಸರ್ಕಾರವು, ಜನರ ಜೇಬಿನಿಂದ ಪ್ರತಿ ಪೈಸೆಯನ್ನೂ ಲೂಟಿ ಮಾಡಲು ಪಣತೊಟ್ಟು ನಿಂತಿದೆ. pic.twitter.com/F6EB7F8FxN
">ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು.
— Randeep Singh Surjewala (@rssurjewala) November 9, 2020
ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್' ಕೊಡಲು ಮುಂದಾಗಿದೆ.
ಈ ನಿರ್ದಯಿ @BSYBJP ಸರ್ಕಾರವು, ಜನರ ಜೇಬಿನಿಂದ ಪ್ರತಿ ಪೈಸೆಯನ್ನೂ ಲೂಟಿ ಮಾಡಲು ಪಣತೊಟ್ಟು ನಿಂತಿದೆ. pic.twitter.com/F6EB7F8FxNಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು.
— Randeep Singh Surjewala (@rssurjewala) November 9, 2020
ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್' ಕೊಡಲು ಮುಂದಾಗಿದೆ.
ಈ ನಿರ್ದಯಿ @BSYBJP ಸರ್ಕಾರವು, ಜನರ ಜೇಬಿನಿಂದ ಪ್ರತಿ ಪೈಸೆಯನ್ನೂ ಲೂಟಿ ಮಾಡಲು ಪಣತೊಟ್ಟು ನಿಂತಿದೆ. pic.twitter.com/F6EB7F8FxN
ಇದನ್ನೂ ಓದಿ: ಜಲಮಂಡಳಿಯ ನಷ್ಟ ಸರಿದೂಗಿಸಲು ಸರ್ಕಾರದ ಮೊರೆ: ಸರ್ಕಾರ ಹೆಚ್ಚಿಸುತ್ತಾ ನೀರಿನ ದರ!?
ಉಪಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ನಿಲುವಿಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿತ್ತು. ಇದೀಗ ಸರ್ಕಾರ ನೀರಿನ ದರವನ್ನೂ ಹೆಚ್ಚಿಸ್ತಿರೋದಕ್ಕೆ ಈ ಟ್ವೀಟ್ ಮೂಲಕ ಸುರ್ಜೇವಾಲಾ ಕಿಡಿ ಕಾರಿದ್ದಾರೆ.