ETV Bharat / state

ಕೊರೊನಾಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಬಸವರಾಜ್ ಬಲಿ: ಶ್ರೀರಾಮುಲು, ಸುಧಾಕರ್ ಸಂತಾಪ

author img

By

Published : Sep 2, 2020, 10:30 PM IST

ಡಾ. ಬಸವರಾಜ್ ಮೃತಪಟ್ಟಿರುವುದಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸಂತಾಪ ಸೂಚಿಸಿದ್ದಾರೆ..

Bangalore
ಆರೋಗ್ಯ ಸಚಿವ ಶ್ರೀರಾಮುಲು

ಬೆಂಗಳೂರು : ಕೊರೊನಾ ಸೋಂಕಿಗೆ ಸಿಲುಕಿ ಗದಗ ಜಿಲ್ಲೆಯ ಮುಂಡರಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ್ ಮೃತಪಟ್ಟಿರುವುದಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಸಂತಾಪ ಸೂಚಿಸಿದ್ದು, ಕೊರೊನಾ ವಾರಿಯರ್​​ಗೆ ನೀಡುವ ಪರಿಹಾರವನ್ನು ಮೃತರ ಕುಟುಂಬಕ್ಕೆ ತಲುಪಿಸಲಾಗುತ್ತದೆ ಎಂದಿದ್ದಾರೆ.

  • ಗದಗ ಜಿಲ್ಲೆಯ ಮುಂಡರಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ್ ಅವರು ಕೊರೊನ ಸೋಂಕಿಗೆ ಬಲಿಯಾಗಿರುವುದು ದುರದೃಷ್ಟಕರ. ಮೃತ ಆರೋಗ್ಯಾಧಿಕಾರಿ ಕೋವಿಡ್ ಕಾರ್ಯಾಚರಣೆಯಲ್ಲಿ ಸಕ್ರಿಯರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. 1/2 pic.twitter.com/WnZCgipPZA

    — B Sriramulu (@sriramulubjp) September 2, 2020 " class="align-text-top noRightClick twitterSection" data=" ">

ಮುಂಡರಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿರುವುದು ದುರಾದೃಷ್ಟಕರ. ಮೃತ ಆರೋಗ್ಯಾಧಿಕಾರಿ ಕೋವಿಡ್ ಕಾರ್ಯಾಚರಣೆಯಲ್ಲಿ ಸಕ್ರಿಯರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಅವರ ಕುಟುಂಬಕ್ಕೆ ಸಿಗಬೇಕಾದ ಎಲ್ಲಾ ಪರಿಹಾರ ಮತ್ತು ಸವಲತ್ತುಗಳನ್ನು ಆದಷ್ಟೂ ಬೇಗ ಒದಗಿಸಿ ಕೊಡಲಾಗುವುದು ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

Bangalore
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀ ಡಾ.ಕೆ.ಬಸವರಾಜು ಅವರು ಕೊರೊನಾ ಸೋಂಕಿನಿಂದ ದೈವಾಧೀನರಾಗಿರುವುದು ಅತ್ಯಂತ ನೋವಿನ ಸಂಗತಿ. ದೇವರು ಅವರ ಕುಟುಂಬಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/orxFFiE1xD

    — Dr Sudhakar K (@mla_sudhakar) September 2, 2020 " class="align-text-top noRightClick twitterSection" data=" ">

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಬಸವರಾಜು ಅವರು ಕೊರೊನಾ ಸೋಂಕಿನಿಂದ ದೈವಾಧೀನರಾಗಿರುವುದು ಅತ್ಯಂತ ನೋವಿನ ಸಂಗತಿ. ದೇವರು ಅವರ ಕುಟುಂಬಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.