ETV Bharat / state

ಕಂಠೀರವ ಕ್ರೀಡಾಂಗಣದಲ್ಲಿ ಯೋಗಥಾನ್ 2022ಕ್ಕೆ ಚಾಲನೆ: ಗಿನ್ನೆಸ್ ದಾಖಲೆಗೆ ಮುನ್ನುಡಿ

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗಥಾನ್ 2022ಕ್ಕೆ ಇಂದು ಚಾಲನೆ ನೀಡಲಾಯಿತು.

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗಥಾನ್ 2022ಕ್ಕೆ ಚಾಲನೆ
drive to Yogathon 2022 at Kantheerava Indoor Stadium
author img

By

Published : Jul 17, 2022, 5:09 PM IST

ಬೆಂಗಳೂರು: ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗಥಾನ್ 2022ಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಚಾಲನೆ ನೀಡಿದರು.

ಮ್ಯಾರಥಾನ್ ಮಾದರಿಯಲ್ಲಿ ಯೋಗಥಾನ್ 2022 ಹಮ್ಮಿಕೊಳ್ಳಲಾಗಿದ್ದು, ಆಗಸ್ಟ್ 28 ರಂದು ರಾಜ್ಯಾದ್ಯಂತ ಐದು ಲಕ್ಷ ಜನರು ಏಕಕಾಲಕ್ಕೆ ಯೋಗ ಮಾಡುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಅದರ ಭಾಗವಾಗಿ ಪ್ರತಿ ಭಾನುವಾರ ರಾಜ್ಯದ 31 ಜಿಲ್ಲೆಗಳಲ್ಲಿ ಯೋಗಾಭ್ಯಾಸ ನಡೆಯಲಿದ್ದು, ಇಂದು ಸಚಿವ ಡಾ.ನಾರಾಯಣಗೌಡ ಈ ಅಭಿಯಾನಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಒಡೆದು ಹೋಳಾಗಲು ಕುಂಬಳಕಾಯಿಯೂ ಅಲ್ಲ, ಮಡಿಕೆಯೂ ಅಲ್ಲ: ಡಿಕೆಶಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ ರಾಜು, ಎನ್.ವೈ.ಕೆ ರಾಜ್ಯ ನಿರ್ದೇಶಕ ನಟರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.