ETV Bharat / state

ಪ್ರತಿಭಟನಾ ಮೆರವಣಿಗೆ ವೇಳೆ ಡಿಸಿಪಿ ಕಾಲಿನ ಮೇಲೆನೇ ಕಾರು ಹತ್ತಿಸಿದ ಚಾಲಕ.. ಮುಂದೇನಾಯ್ತು! - ಬೆಂಗಳೂರು ಪ್ರತಿಭಟನೆ ವೇಳೆ ಅಪಘಾತ

ಮೆರವಣಿಗೆ ವೇಳೆ ಭದ್ರತೆ ಉಸ್ತುವಾರಿ ವಹಿಸಿಕೊಂಡಿದ್ದ ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಬಂದೋಬಸ್ತ್​ನಲ್ಲಿ ಇರುವಾಗ ಅವರ ಕಾಲಿನ ಮೇಲೆ ಕಾರು ಹತ್ತಿಸಿ ಚಾಲಕ ಅಚಾತುರ್ಯ ಮೆರೆದಿದ್ದಾನೆ.

DCP
ಡಿಸಿಪಿ ಕಾಲಿನ ಕಾರು ಹತ್ತಿಸಿದ ಚಾಲಕ
author img

By

Published : Sep 27, 2021, 12:36 PM IST

Updated : Sep 27, 2021, 12:43 PM IST

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳಿಂದ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಅವಾಂತ‌ರ ನಡೆದಿದೆ‌.

ಮೆರವಣಿಗೆ ವೇಳೆ ಭದ್ರತೆ ಉಸ್ತುವಾರಿ ವಹಿಸಿಕೊಂಡಿದ್ದ ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಬಂದೋಬಸ್ತ್​ನಲ್ಲಿ ಇರುವಾಗ ಅವರ ಕಾಲಿನ ಮೇಲೆ ಕಾರು ಹತ್ತಿಸಿ ಚಾಲಕ ಅಚಾತುರ್ಯ ಮೆರೆದಿದ್ದಾನೆ.

ಗೋರಗುಂಟೆಪಾಳ್ಯ ಬಳಿ ಮೆರವಣಿಗೆ ಜಾಥಾ ನಡೆಯುತ್ತಿತ್ತು. ಈ ವೇಳೆ, ಪ್ರತಿಭಟನಾಕಾರರ ನಡುವೆ ನಡೆದುಕೊಂಡು ಬರುವಾಗ ಜನಸಂದಣಿಯಲ್ಲಿ ಕನ್ನಡ ಪರ ಹೋರಾಟಗಾರ ಗಿರೀಶ್ ಗೌಡ ಕಾರಿನ ಚಾಲಕ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸರು ಚಾಲಕ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Last Updated : Sep 27, 2021, 12:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.