ETV Bharat / state

ಕೂಲಿ ಕಾರ್ಮಿಕರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಅರೆಸ್ಟ್ - Drugs pedler arrest in Bengaluru

ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರಿಗೆ ಡ್ರಗ್ ಸಪ್ಲೈ ಮಾಡುತ್ತಿದ್ದ ಆರೋಪಿಯನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ‌..

drugs-pedler-arrest
ಡ್ರಗ್ಸ್ ಪೆಡ್ಲರ್ ಅರೆಸ್ಟ್
author img

By

Published : Jan 21, 2022, 6:14 PM IST

ಬೆಂಗಳೂರು : ನಗರದಲ್ಲಿರುವ ಉತ್ತರ ಭಾರತದ ಕೂಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮಣಿಪುರ ಮೂಲದ ಆರೋಪಿಯನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ‌.

Drugs
ಡ್ರಗ್ಸ್

28 ವರ್ಷದ ಬುಗೇ ದುಲತ್ ಖಾನ್ ಬಂಧಿತ ಆರೋಪಿ. ಈತನಿಂದ 1.3 ಲಕ್ಷದ ಮೌಲ್ಯದ 62 ಗ್ರಾಂ ಹೆರಾಯಿನ್ ಜಪ್ತಿ ಮಾಡಿಕೊಂಡಿದ್ದಾರೆ. ಹಲಸೂರಿನಲ್ಲಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರಿಗೆ ಡ್ರಗ್ ಸಪ್ಲೈ ಮಾಡುತ್ತಿದ್ದ.

ಗ್ರಾಂ ಲೆಕ್ಕದಲ್ಲಿ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದ‌ನೆ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಹಲಸೂರು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಓದಿ: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.