ETV Bharat / state

ಚೆಕ್​ಗಳ ಮೇಲೆ ನಕಲು ಸಹಿ ಪ್ರಕರಣ: ಆರೋಪಿಗೆ ನಾಲ್ಕು ವರ್ಷ ಜೈಲು

ಜಿಲ್ಲಾ ಹೋಮ್ ಗಾರ್ಡ್ಸ್ ಕಚೇರಿಯಲ್ಲಿ ಆರೋಪಿ ಶಿವಪ್ರಸಾದ್​ ​​ಎಫ್​ಡಿಐ ನೌಕರನಾಗಿ ಕೆಲಸ ಮಾಡುತ್ತಿದ್ದರು. ಕಚೇರಿಯ ಕಮಾಂಡೆಂಟ್ ಅವರ ಸಹಿಯನ್ನು ನಕಲು ಮಾಡಿ ಸುಮಾರು 25 ಲಕ್ಷ ರೂ. ಹೆಚ್ಚು ಹಣ ಡ್ರಾ ಮಾಡಿಕೊಂಡು ವಂಚನೆ ಮಾಡಿರುವುದು ಸಾಬೀತಾಗಿರುವ ಹಿನ್ನೆಲೆ ಆರೋಪಿಗೆ ಸಾರ್ವಜನಿಕ ಅಭಿಯೋಜಕ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕೋರ್ಟ್​
author img

By

Published : Oct 3, 2019, 8:22 PM IST

ಬೆಂಗಳೂರು: ಜಿಲ್ಲಾ ಹೋಮ್ ಗಾರ್ಡ್ಸ್ ಕಚೇರಿಯಲ್ಲಿ ಆರೋಪಿ ಶಿವಪ್ರಸಾದ್​ ​​ಎಫ್​ಡಿಐ ನೌಕರನಾಗಿ ಕೆಲಸ ಮಾಡುತ್ತಿದ್ದರು. ಕಚೇರಿಯ ಕಮಾಂಡೆಂಟ್ ಅವರ ಸಹಿಯನ್ನು ನಕಲು ಮಾಡಿ ಸುಮಾರು 25 ಲಕ್ಷ ರೂ. ಹೆಚ್ಚು ಹಣ ಡ್ರಾ ಮಾಡಿಕೊಂಡು ವಂಚನೆ ಮಾಡಿರುವುದು ಸಾಬೀತಾಗಿರುವ ಹಿನ್ನೆಲೆ ಆರೋಪಿಗೆ ಸಾರ್ವಜನಿಕ ಅಭಿಯೋಜಕ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2014ರಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಸಿಐಡಿ ಘಟಕ ಪ್ರಕರಣದ ತನಿಖೆ ನಡೆಸಿ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಶಿವಪ್ರಸಾದ್‌ಗೆ 4 ವರ್ಷ ಕಾರಾಗೃಹ ಶಿಕ್ಷೆ ಮತ್ತು 24,15,000 ರೂ.ಗಳ ದಂಡ ವಿಧಿಸಿ ಆದೇಶಿಸಿದೆ.

ದಂಡದ ಮೊತ್ತ ಕಟ್ಟದೆ ಇದ್ದರೆ 6 ತಿಂಗಳ ಕಾರಾಗೃಹ ಶಿಕ್ಷೆಯನ್ನು ಹೆಚ್ಚುವರಿಯಾಗಿ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ. ಈ ಪ್ರಕರಣದಲ್ಲಿ ಸಿಐಡಿ ಡಿವೈಎಸ್‌ಪಿ ಕೆ. ಪುರುಷೋತ್ತಮ್ ಮತ್ತು ಇನ್‌ಸ್ಪೆಕ್ಟರ್ ಮೊಹಮ್ಮದ್ ಅಲಿ ಅವರನ್ನೊಳಗೊಂಡ ತಂಡ ತನಿಖೆ ನಡೆಸಿತ್ತು.

Intro:Body:ಚೆಕ್ ಗಳ ಮೇಲೆ ನಕಲು ಸಹಿ ಪ್ರಕರಣ: ಆರೋಪ ಸಾಬೀತು ಹಿನ್ನೆಲೆಯಲ್ಲಿ ನಾಲ್ಕು ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು: ಜಿಲ್ಲಾ ಹೋಮ್ ಗಾರ್ಡ್ಸ್ ಕಚೇರಿಯಲ್ಲಿ ಎಫ್ ಡಿಐ ನೌಕರ ಕೆಲಸ ಮಾಡುತ್ತಿದ್ದ ಆರೋಪಿ ಶಿವಪ್ರಸಾದ್ ಅವರು ಕಚೇರಿಯ ಕಮಾಂಡೆಂಟ್ ಅವರ ಸಹಿಗಳನ್ನು ಚೆಕ್‌ಗಳ ಮೇಲೆ ನಕಲು ಮಾಡಿ ಸುಮಾರು 25 ಲಕ್ಷ ರೂ.ಹೆಚ್ಚು ಹಣ ಡ್ರಾ ಮಾಡಿಕೊಂಡು ವಂಚನೆ ಮಾಡಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ನ್ಯಾಯಾಲಯವು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2014ರಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿ ಘಟಕವು ತನಿಖೆ ನಡೆಸಿ ನ್ಯಾಯಾಲಯಕ್ಕೆ ಭ್ರಷ್ಟಾಚಾರ ಪ್ರಕರಣಗಳ ವಿಶೇಷ ನ್ಯಾಯಾಲಯ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯಲ್ಲಿ ಅದರಲ್ಲಿ 409, 468, 471 ಮತ್ತು 13(1) 1988ರ ಭ್ರಷ್ಟಾಚಾರ ನಿಷೇಧ ಕಾಯ್ದೆ ಪ್ರಕಾರ ಸಲ್ಲಿಸಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೆ.27 ರಂದು ಆರೋಪಿ ಶಿವಪ್ರಸಾದ್‌ಗೆ 4 ವರ್ಷ ಕಾರಾಗೃಹ ಶಿಕ್ಷೆ ಮತ್ತು 24,15,000 ರೂ.ಗಳ ದಂಡ ವಿಧಿಸಿ ಆದೇಶಿಸಿದೆ.
ದಂಡದ ಮೊತ್ತ ಕಟ್ಟದೆ ಇದ್ದರೆ 6 ತಿಂಗಳ ಕಾರಾಗೃಹ ಶಿಕ್ಷೆಯನ್ನು ಹೆಚ್ಚುವರಿಯಾಗಿ ಆರೋಪಿಯು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ.
ಈ ಪ್ರಕರಣದಲ್ಲಿ ತನಿಖೆಯನ್ನು ಸಿಐಡಿ ಡಿವೈಎಸ್‌ಪಿ ಕೆ.ಪುರುಷೋತ್ತಮ್ ಮತ್ತು ಇನ್‌ಸ್ಪೆಕ್ಟರ್ ಮೊಹಮ್ಮದ್ ಅಲಿ ಅವರನ್ನೊಳಗೊಂಡ ತಂಡವು ನಡೆಸಿದ್ದರು. ಸಾರ್ವಜನಿಕ ಅಭಿಯೋಜಕ ನ್ಯಾಯಾಲಯದಲ್ಲಿ ಡಿ.ರಮೇಶ್‌ಬಾಬು ಅವರು ನಡೆಸಿ ತೀರ್ಪು ಪ್ರಕಟಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.