ETV Bharat / state

ಅಕ್ರಮ ಆಸ್ತಿ ಗಳಿಕೆ; ಸಿಬಿಐನಿಂದ ಇಡಿ ಅಧಿಕಾರಿಯ ಬಂಧನ

author img

By

Published : Mar 24, 2021, 4:35 PM IST

ಶಾಂತಿನಗರದ ಇಡಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಲಲಿತ್ ಬಜಾಡ್ ಎಂಬ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ED officer arrested by CBI
ಸಿಬಿಐ ಅಧಿಕಾರಿಗಳಿಂದ ಇಡಿ ಅಧಿಕಾರಿಯ ಬಂಧನ

ಬೆಂಗಳೂರು: ಭ್ರಷ್ಟಾಚಾರದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಸಿಬಿಐ ಅಧಿಕಾರಿಗಳಿಂದ ಇಡಿ ಅಧಿಕಾರಿಯ ಬಂಧನ

ಶಾಂತಿನಗರದ ಇಡಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ,ಲಲಿತ್ ಬಜಾಡ್ ಬಂಧಿತ ಆರೋಪಿ.

ಓದಿ:ಪ್ರತಿಪಕ್ಷಗಳ ಸಿಡಿ ಕೋಲಾಹಲ ವಿಚಾರ: ಬಿಜೆಪಿ ನಾಯಕರ ಪ್ರತಿಕ್ರಿಯೆಯೇನು?

ಲಲಿತ್ ಬಜಾಡ್ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿ ಬಂದಿತ್ತು. ಸಿಬಿಐ ತನಿಖೆ ವೇಳೆ ಅಕ್ರಮ ಬಯಲಾದ ಹಿನ್ನೆಲೆ ಇಡಿ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.