ETV Bharat / state

ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ ಪಾಲಿಕೆ ನೌಕರರ ಸಹಕಾರ ಸಂಘ

author img

By

Published : Mar 27, 2020, 8:12 AM IST

ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ಹಾಗೂ ಪದಾಧಿಕಾರಿಗಳು ಮಹಾಪೌರರ ಕೊಠಡಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಲಕ್ಷ ರೂ. ದೇಣಿಗೆಯನ್ನು ಚೆಕ್ ಮೂಲಕ ನೀಡಿದರು.

ಸಿಎಂ ಪರಿಹಾರ ನಿಧಿಗೆ ದೇಣಿಗೆ
ಸಿಎಂ ಪರಿಹಾರ ನಿಧಿಗೆ ದೇಣಿಗೆ

ಬೆಂಗಳೂರು: ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ಸರ್ಕಾರಕ್ಕೆ ದೇಣಿಗೆ ನೀಡಿದೆ.

ಈ ವೇಳೆ ಕಂದಾಯ ಸಚಿವರಾದ ಆರ್.ಅಶೋಕ್, ಗೃಹ ಸಚಿವ ಬಸವರಾಜು ಬೊಮ್ಮಾಯಿ, ಮಹಾಪೌರ ಹಾಗೂ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ರವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.