ETV Bharat / state

ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ: ಸಿಎಂ ಟ್ವೀಟ್

author img

By

Published : Apr 19, 2019, 6:13 PM IST

ವಿದ್ಯಾರ್ಥಿನಿಯ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣ ನೋವು ತಂದಿದೆ. ವಿದ್ಯಾರ್ಥಿನಿಯ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

CM tweet
ಸಿಎಂ ಟ್ವೀಟ್

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಸಿಎಂ, ವಿದ್ಯಾರ್ಥಿನಿ ಸಾವು ಪ್ರಕರಣ ಅತೀವ ನೋವು ತಂದಿದೆ. ಆಕೆಯ ಹೆತ್ತವರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ಕೊಡಲಿ ಎಂದು ಹೇಳಿ ಹೆಣ್ಣು ಮಕ್ಕಳ ಮೇಲಿನ ಇಂತಹ ಪೈಶಾಚಿಕ ಕೃತ್ಯವನ್ನು ಖಂಡಿಸಿದ್ದಾರೆ.

ಈ ಪ್ರಕರಣದ ಕುರಿತು ರಾಯಚೂರು ಎಸ್ ಪಿಯವರಿಂದ ಮಾಹಿತಿ ಪಡೆದಿದ್ದು, ಒಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಟ್ವೀಟ್​​​ನಲ್ಲಿ ತಿಳಿಸಿದ್ದಾರೆ.

Intro:ಬೆಂಗಳೂರು : ರಾಯಚೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾನಾಸ್ಪದ ಸಾವಿನ ಪ್ರಕರಣ ನೋವು ತಂದಿದೆ. ವಿದ್ಯಾರ್ಥಿನಿಯ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. Body:ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಸಿಎಂ, ಮಧು ಪತ್ತಾರ್ ಸಾವು ಪ್ರಕರಣ ಅತೀವ ನೋವು ತಂದಿದೆ. ಆಕೆಯ ಹೆತ್ತವರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ಕೊಡಲಿ. ಹೆಣ್ಣು ಮಕ್ಕಳ ಮೇಲಿನ ಇಂತಹ ಪೈಶಾಚಿಕ ಕೃತ್ಯವನ್ನು ಖಂಡಿಸಿದ್ದಾರೆ.
ಈ ಪ್ರಕರಣದ ಕುರಿತು ರಾಯಚೂರು ಎಸ್ ಪಿ ಯವರಿಂದ ಮಾಹಿತಿ ಪಡೆದಿದ್ದು, ಒಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.