ಬೆಂಗಳೂರು: 6ರಿಂದ 8ನೇ ತರಗತಿಯ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಸೋಮವಾರ ಅಧಿಸೂಚನೆ ಹೊರಡಿಸಲಾಗಿತ್ತು. ಅದರಲ್ಲಿ ಶಿಕ್ಷಣ ಇಲಾಖೆ ಮಾರ್ಪಾಡು ತಂದಿದ್ದು, ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗಳ ಸಂಖ್ಯೆಯನ್ನು 250ರಿಂದ 557ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
-
15,000 ಶಿಕ್ಷಕರ (6-8) ನೇಮಕ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಷಯವಾರು ಹುದ್ದೆಗಳ ಮರು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
— B.C Nagesh (@BCNagesh_bjp) March 22, 2022 " class="align-text-top noRightClick twitterSection" data="
ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗಳ ಸಂಖ್ಯೆಯನ್ನು 250ರಿಂದ 557ಕ್ಕೆ ಹೆಚ್ಚಿಸಲಾಗಿದೆ.@BSBommai@CMofKarnataka pic.twitter.com/J0TPrkLJWv
">15,000 ಶಿಕ್ಷಕರ (6-8) ನೇಮಕ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಷಯವಾರು ಹುದ್ದೆಗಳ ಮರು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
— B.C Nagesh (@BCNagesh_bjp) March 22, 2022
ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗಳ ಸಂಖ್ಯೆಯನ್ನು 250ರಿಂದ 557ಕ್ಕೆ ಹೆಚ್ಚಿಸಲಾಗಿದೆ.@BSBommai@CMofKarnataka pic.twitter.com/J0TPrkLJWv15,000 ಶಿಕ್ಷಕರ (6-8) ನೇಮಕ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಷಯವಾರು ಹುದ್ದೆಗಳ ಮರು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
— B.C Nagesh (@BCNagesh_bjp) March 22, 2022
ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗಳ ಸಂಖ್ಯೆಯನ್ನು 250ರಿಂದ 557ಕ್ಕೆ ಹೆಚ್ಚಿಸಲಾಗಿದೆ.@BSBommai@CMofKarnataka pic.twitter.com/J0TPrkLJWv
ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗಳ ಹೆಚ್ಚಳದ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, 15,000 ಶಿಕ್ಷಕರ ನೇಮಕ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗದ ವಿಷಯವಾರು ಹುದ್ದೆಗಳ ಮರು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನೇಮಕಾತಿಯ ಸಂಪೂರ್ಣ ವಿವರ ಅಧಿಸೂಚನೆಯಲ್ಲಿದೆ. ಏಪ್ರಿಲ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸಾಮಾನ್ಯ ವರ್ಗದವರು 1,250 ರೂ. ಹಾಗೂ ಎಸ್.ಸಿ, ಎಸ್.ಟಿ ವರ್ಗದವರಿಗೆ 625 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ ಎಂದು ಸಚಿವ ನಾಗೇಶ್ ಹೇಳಿದ್ದಾರೆ.
ಇದನ್ನೂ ಓದಿ: ವಿಡಿಯೋ: ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಟೈರ್ನಲ್ಲಿ ಸಿಲುಕಿ ಮಹಿಳೆ ಸಾವು