ETV Bharat / state

ಸದನದಲ್ಲಿ ಮತ್ತೆ ಚಂದ್ರಗುಪ್ತ ಮೌರ್ಯನಿಂದ ಇಲ್ಲಿನ ತನಕದ ಕಥೆ ಬೇಡ: ಕಾಲೆಳೆದ ಕೇಸರಿ ನಾಯಕರು - ಟ್ವೀಟ್

ಸ್ಪೀಕರ್ ರಮೇಶ್ ಕುಮಾರ್ ಮತ್ತು ಮೈತ್ರಿ ನಾಯಕರು ಈಗಲೂ ನಾಳೆ ನಡೆಯುವ ವಿದ್ಯಮಾನವನ್ನು ಮುಂದೂಡಬಲ್ಲರೇ ?ಎಂದು‌ ಟ್ವೀಟ್ ಮೂಲಕ ಬಿಜೆಪಿ‌ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕಾಲೆಳೆದಿದ್ದಾರೆ.

ಈಶ್ವರಪ್ಪ,ಬಿಎಲ್​ ಸಂತೋಷ್
author img

By

Published : Jul 21, 2019, 6:12 PM IST

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಮತ್ತು ಮೈತ್ರಿ ನಾಯಕರು ಈಗಲೂ ನಾಳೆ ಸದನದಲ್ಲಿ ನಡೆಯುವ ವಿದ್ಯಮಾನವನ್ನು ಮುಂದೂಡಬಲ್ಲರೇ? ಎಂದು‌ ಟ್ವೀಟ್ ಮೂಲಕ ಬಿಜೆಪಿ‌ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕಾಲೆಳೆದಿದ್ದಾರೆ.

trtgdrgrgrd
ಈಶ್ವರಪ್ಪ,ಬಿಎಲ್​ ಸಂತೋಷ್

ಬಿಎಸ್​ಪಿ ಶಾಸಕ ಎನ್. ಮಹೇಶ್ ನಾಳೆ ಸದನಕ್ಕೆ ಗೈರಾಗುವುದಾಗಿ ಘೋಷಿಸಿದ್ದು, ಮೈತ್ರಿ ಸರ್ಕಾರದ ಬಲ ಮತ್ತೆ ಕುಗ್ಗಿದೆ ಎಂದು ಸಂತೋಷ್​ ವ್ಯಂಗ್ಯವಾಡಿದ್ದಾರೆ.

ನಾಳೆ ಮತ್ತೆ ಸದನದಲ್ಲಿ ಚಂದ್ರಗುಪ್ತ ಮೌರ್ಯನ ಕಾಲದಿಂದ ಇವತ್ತಿನ ತನಕ ಕಥೆ ಹೇಳಿ ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬಾರದು. ಕಾಂಗ್ರೆಸ್ ಮತ್ತು ಜೆಡಿಎಸ್​ನ ಎಲ್ಲಾ‌ ಶಾಸಕರಲ್ಲೂ ಮತ್ತು ಮೇಧಾವಿಗಳಾದ ಸಮನ್ವಯ ಸಮಿತಿ ಅಧ್ಯಕ್ಷರಲ್ಲೂ ನನ್ನ ಕಳಕಳಿಯ ವಿನಂತಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

Intro:

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಮತ್ತು ಮೈತ್ರಿ ನಾಯಕರು ಈಗಲೂ ನಾಳೆ ಆಗೋದನ್ನು ಮುಂದೂಡಬಲ್ಲರೇ ?ಎಂದು‌ ಟ್ವೀಟ್ ಮೂಲಕ ಬಿಜೆಪಿ‌ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕಾಲೆಳೆದಿದ್ದಾರೆ.

ಬಿಎಸ್ಪಿ ಪಕ್ಷದ ಶಾಸಕ ಎನ್ ಮಹೇಶ್ ನಾಳೆ ಸದನಕ್ಕೆ ಗೈರಾಗುವುದಾಗಿ ಘೋಷಿಸಿದ್ದಾರೆ ಆ ಮೂಲಕ‌ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಸಂಖ್ಯೆ ಕಡಿಮೆಯಾಗಿದೆ ಸ್ಪೀಕರ್ ಮತ್ತು ಮೈತ್ರಿ ನಾಯಕರು ಈಗಲೂ ನಾಳೆ ಆಗೋದನ್ನು ಮುಂದೂಡಬಲ್ಲರೇ ಎಂದು ಟ್ವೀಟ್ ಮಾಡಿದ್ದಾರೆ.

ನಾಳೆ ಮತ್ತೆ ಸದನದಲ್ಲಿ ಚಂದ್ರಗುಪ್ತ ಮೌರ್ಯನ ಕಾಲದಿಂದ ಇವತ್ತಿನ ತನಕ ಕಥೆ ಹೇಳಿ ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬಾರದು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲಾ‌ಶಾಸಕರಲ್ಲೂ ಮತ್ತು ಮೇಧಾವಿಗಳಾದ ಸಮನ್ವಯ ಸಮಿತಿ ಅಧ್ಯಕ್ಷರಲ್ಲೂ ನನ್ನ ಕಳಕಳಿಯ ವಿನಂತಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.Body:.Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.