ETV Bharat / state

ಇಎಸ್​ಐಸಿ ಆಸ್ಪತ್ರೆಯಲ್ಲಿ ಹಣ ದುರುಪಯೋಗ: ಬೆಂಗಳೂರು, ಹುಬ್ಬಳ್ಳಿಯಲ್ಲಿ ಸಿಬಿಐ ದಾಳಿ - ಈಟಿವಿ ಭಾರತ

ಪೀಣ್ಯ ಇಎಸ್​ಐಸಿ ಆಸ್ಪತ್ರೆಯ ಸಹಾಯಕ ಹಾಗೂ ಇತರರ ವಿರುದ್ಧ 96.44 ಲಕ್ಷ ರೂ. ಹಣ ದುರುಪಯೋಗ ಸಂಬಂಧ ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ.

ESIC scam: CBI raids in Hubballi, Bengaluru
ಇಎಸ್​ಐಸಿ ಆಸ್ಪತ್ರೆಯಲ್ಲಿ ಹಣ ದುರುಪಯೋಗ: ಬೆಂಗಳೂರು, ಹುಬ್ಬಳ್ಳಿಯಲ್ಲಿ ಸಿಬಿಐ ದಾಳಿ
author img

By

Published : Aug 9, 2022, 3:00 PM IST

ನವದೆಹಲಿ/ಬೆಂಗಳೂರು: ಬೆಂಗಳೂರಿನ ಪೀಣ್ಯ ಇಎಸ್​ಐಸಿ ಆಸ್ಪತ್ರೆಯ ಸಹಾಯಕ ಹಾಗೂ ಇತರರ ವಿರುದ್ಧ ಹಣ ದುರುಪಯೋಗ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಇದರ ಸಂಬಂಧ ಇಂದು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

96.44 ಲಕ್ಷ ರೂಪಾಯಿಗಳ ದುರುಪಯೋಗ ಕುರಿತಂತೆ ಸಿಬಿಐಗೆ ಇಎಸ್​ಐಸಿ ಇಲಾಖೆ ದೂರು ಸಲ್ಲಿಸಿದೆ. ಈ ದೂರಿನ ಆಧಾರದ ಮೇಲೆ ಎರಡು ನಗರಗಳಲ್ಲಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.