ETV Bharat / state

ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕ ಸ್ಥಾಪನೆ: ಹೈಕೋರ್ಟ್​ನಿಂದ ಸರ್ಕಾರಕ್ಕೆ ನೋಟಿಸ್ - undefined

ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕ ಸ್ಥಾಪನೆ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್. 10 ದಿನದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ.

ಹೈ ಕೋರ್ಟ್​
author img

By

Published : Jul 9, 2019, 4:57 AM IST

ಬೆಂಗಳೂರು: ಸರ್ಕಾರದ ಅನುಮತಿ ಪಡೆಯದೇ ರಾಜ್ಯಾದ್ಯಂತ ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ 10 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಈ ಕುರಿತು ಹುಬ್ಬಳ್ಳಿಯ ನಿವಾಸಿ ಲೋಚನೇಶ್ ಬಿ. ಹೂಗಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಹೆಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯ ಪೀಠದಲ್ಲಿ ನಡೆಯಿತು.

ರಾಜ್ಯಾದ್ಯಂತ ಸರ್ಕಾರದಿಂದ ಅನುಮತಿ ಪಡೆಯದೆ ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕಗಳನ್ನು ತೆರೆದಿರುವುದು ಅಕ್ರಮ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು, ರಾಜ್ಯ ಸರ್ಕಾರಕ್ಕೆ ನೋಟಿಸ್​ ಜಾರಿಗೊಳಿಸಿ 10 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಜು.23ಕ್ಕೆ ಮುಂದೂಡಿದೆ.

Intro:ಅನಧಿಕೃತ ನೀರು ಶುದ್ಧೀಕರಣ ಘಟಕ ಸ್ಥಾಪನೆ 
10 ದಿನದಲ್ಲಿ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈ ಸೂಚನೆ.

ಬೆಂಗಳೂರು

ನೀರು ಶುದ್ಧೀಕರಣ ಘಟಕಗಳನ್ನು ರಾಜ್ಯಾದ್ಯಾಂತ ಸರಕಾರದಿಂದ ಯಾವುದೆ ಅನುಮತಿಯನ್ನು ಪಡೆಯದೆ ಅನಧಿಕೃತವಾಗಿ
ಸ್ಥಾಪಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಹೈಕೋರ್ಟ್ ಕೇಂದ್ರ‌ ,ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ‌ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. 

ಈ ಕುರಿತು ಹುಬ್ಬಳ್ಳಿಯ ನಿವಾಸಿ ಲೋಚನೆಶ್ ಬಿ. ಹೂಗಾರ್ ಸಲ್ಲಿಸಿದ್ದ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ವಕೀಲರು ವಾದ ಮಂಡನೆ ಮಾಡಿ
ರಾಜ್ಯಾದ್ಯಾಂತ ಸರಕಾರದಿಂದ ಅನುಮತಿಯನ್ನು ಪಡೆಯದೆ
ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕಗಳನ್ನು ತೆರೆಯಲಾಗಿದೆ. ಇದು ಅಕ್ರಮವಾಗಿ ಇದೆ ಎಂದು‌ ತಿಳಿಸಿದ್ರು.ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರರಾಜ್ಯ ಸರಕಾರಕ್ಕೆ ಅರ್ಜಿದಾರರ ಆರೋಪಕ್ಕೆ 10 ದಿನದಲ್ಲಿ  ಆಕ್ಷೇಪಣೆ ಸಲ್ಲಿಸಲು ಸೂಚಿಸಿ,ವಿಚಾರಣೆಯನ್ನು ಜು.23ಕ್ಕೆ ಮುಂದೂಡಿದೆBody:KN_ BNG_06_HIGCOURT_BHAVYAConclusion:KN_ BNG_06_HIGCOURT_BHAVYA

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.