ETV Bharat / state

ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ ಮಾಡಿ : ಸಿಎಂ ಬೊಮ್ಮಾಯಿ - Karnataka Government

ಫುಡ್ ಪಾರ್ಕ್​ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರೂ.ಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆಯ ನಂತರ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ..

ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆ
ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆ
author img

By

Published : Jan 29, 2022, 4:31 PM IST

ಬೆಂಗಳೂರು : ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್​ಗಳನ್ನು ಯಶಸ್ವಿಗೊಳಿಸಲು 'ಪರಿಣಾಮ ಮೌಲ್ಯಮಾಪನ' ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ ಫುಡ್ ಪಾರ್ಕಗ್​ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಸೌಕರ್ಯಗಳನ್ನು ಪರಿಶೀಲಿಸಬೇಕು.

ಫುಡ್ ಪಾರ್ಕ್​ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರೂ.ಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆಯ ನಂತರ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ವಿಧಾನ ಪರಿಷತ್ ಸದಸ್ಯ ವೈ.ಯೇ.ನಾರಾಯಣಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ , ಆಹಾರ ಕರ್ನಾಟಕ ನಿಯಮಿತದ ಅಧ್ಯಕ್ಷ ಡಾ. ಐ ಎಸ್ ಪ್ರಸಾದ್ ಉಪಸ್ಥಿತರಿದ್ದರು.

ಇದನ್ನೂ ಓದಿ:ಗ್ರಾಮ ಒನ್ ಯೋಜನೆ ಯಶಸ್ವಿ ಅನುಷ್ಠಾನ; ಕೆಲ ಸೂಚನೆ ನೀಡಿದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.