ETV Bharat / state

ಮೂರ್ನಾಲ್ಕು ದಿನದಲ್ಲಿ ಎಲ್ಲವೂ ಒಳ್ಳೆಯದಾಗಲಿದೆ .. ಮಾಜಿ ಸಿಎಂ ಬಿ ಎಸ್ ​ಯಡಿಯೂರಪ್ಪ ವಿಶ್ವಾಸ! - Kannada news

ಮುಂಬೈನಲ್ಲಿರುವ ಎಲ್ಲಾ ಶಾಸಕರು ಒಟ್ಟಾಗಿ ವಾಪಸ್ ಬರುವ ಪ್ರಶ್ನೆಯೇ ಇಲ್ಲ. ನಮ್ಮ ನಿರ್ಧಾರ ಅಚಲ ಅಂತಾ ಹೇಳಿದ್ದಾರೆ‌. ರಾಜಕೀಯ ಬೆಳವಣಿಗೆಗಳು ತುಂಬಾ ಅನುಕೂಲಕರವಾಗಿ ನಡೆಯುತ್ತಿದೆ. ಅದಕ್ಕೆ ನಾವು ತುಂಬಾ ಖುಷಿಯಿಂದ ಇದ್ದೇವೆ. ಎಲ್ಲವೂ ಒಳ್ಳೆಯದಾಗಲಿದೆ ಎಂದು ಬಿ ಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ
author img

By

Published : Jul 14, 2019, 8:29 PM IST

ಬೆಂಗಳೂರು : ಮೂರ್ನಾಲ್ಕು ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸ ಇದೆ. ರಾಜ್ಯದಲ್ಲಿ ಜನರ ಸೇವೆ ಮಾಡುವ ಅವಕಾಶ ಬಿಜೆಪಿಗೆ ಸಿಕ್ಕಿದರೆ ಒಳ್ಳೆಯದು ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿರುವ ಎಲ್ಲಾ ಶಾಸಕರು ಒಟ್ಟಾಗಿ ವಾಪಸ್ ಬರುವ ಪ್ರಶ್ನೆಯೇ ಇಲ್ಲ, ತಮ್ಮ ನಿರ್ಧಾರ ಅಚಲ ಅಂತಾ ಅವರೇ ಹೇಳಿದ್ದಾರೆ. ರಾಜಕೀಯ ಬೆಳವಣಿಗೆಗಳು ತುಂಬಾ ಅನುಕೂಲಕರವಾಗಿ ನಡೆಯುತ್ತಿದೆ. ಅದಕ್ಕೆ ನಾವು ತುಂಬಾ ಖುಷಿಯಿಂದ, ನೆಮ್ಮದಿಯಿಂದ, ಹರ್ಷದಿಂದ ಇದ್ದೇವೆ. ಸುಪ್ರೀಂಕೋರ್ಟ್‌ನಲ್ಲಿ ನಾಡಿದ್ದು ವಿಚಾರಣೆ ನಡೆಯುತ್ತೆ, ಎಲ್ಲವೂ ಒಳ್ಳೆಯದಾಗಲಿದೆ ಎಂದರು.

ಸಂತೋಷ್ ನೇಮಕಕ್ಕೆ ಅಭಿನಂದನೆ :
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ ಎಲ್ ಸಂತೋಷ್ ಅವರನ್ನು ನೇಮಕ ಮಾಡಿದ್ದಾರೆ. ಕರ್ನಾಟಕಕ್ಕೆ ರಾಷ್ಟ್ರೀಯ ಅಧ್ಯಕ್ಷರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಸಂಘ ಪರಿವಾರದಿಂದ ಬಂದವರಿಗೆ ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಅವರ ಸಹಕಾರದೊಂದಿಗೆ ರಾಜ್ಯದಲ್ಲಿ ಸಂಘಟನೆ ಬಲಪಡಿಸಲು ಸಹಾಯವಾಗಲಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Intro:

ಬೆಂಗಳೂರು: ಮೂರ್ನಾಲ್ಕು ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸ ಇದೆ ರಾಜ್ಯದಲ್ಲಿ ಜನರ ಸೇವೆ ಮಾಡುವ ಅವಕಾಶ ಬಿಜೆಪಿಗೆ ಸಿಕ್ಕಿದರೆ ಒಳ್ಳೆಯದು ಎಂದು
ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಂಬೈನಲ್ಲಿರುವ ಎಲ್ಲಾ ಶಾಸಕರು ಒಟ್ಟಾಗಿ ವಾಪಸ್ ಬರುವ ಪ್ರಶ್ನೆ ಇಲ್ಲ, ನಮ್ಮ ನಿರ್ಧಾರ ಅಚಲ ಅಂತಾ ಹೇಳಿದ್ದಾರೆ‌ ರಾಜಕೀಯ ಬೆಳವಣಿಗೆಗಳು ತುಂಬಾ ಅನುಕೂಲಕರವಾಗಿ ನಡೆಯುತ್ತಿದೆ ಅದಕ್ಕೆ ನಾವು ತುಂಬಾ ಖುಷಿಯಿಂದ, ನೆಮ್ಮದಿಯಿಂದ, ಹರ್ಷದಿಂದ ಇದ್ದೇವೆ ಸುಪ್ರೀಂಕೋರ್ಟ್ ನಲ್ಲಿ ನಾಡಿದ್ದು ವಿಚಾರಣೆಗೆ ಬರುತ್ತದೆ ಎಲ್ಲವೂ ಒಳ್ಳೆಯದಾಗಲಿದೆ ಎಂದರು.

ಸಂತೋಷ್ ನೇಮಕಕ್ಕೆ ಅಭಿನಂದನೆ:

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್. ಸಂತೋಷ್ ಅವರನ್ನು ನೇಮಕ ಮಾಡಿದ್ದಾರೆ ಕರ್ನಾಟಕಕ್ಕೆ ರಾಷ್ಟ್ರೀಯ ಅಧ್ಯಕ್ಷರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ ಸಂಘ ಪರಿವಾರದಿಂದ ಬಂದವರಿಗೆ ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಜವಾಬ್ದಾರಿ ಸಿಕ್ಕಿದೆ ಅವರ ಸಹಕಾರದೊಂದಿಗೆ ರಾಜ್ಯದಲ್ಲಿ ಸಂಘಟನೆ ಬಲಪಡಿಸಲು ಸಹಾಯವಾಗಲಿದೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.