ಬೆಂಗಳೂರು: ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 1,500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯಿ ಕನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಎಂದಿದ್ದಾರೆ.
-
ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ.1/4 pic.twitter.com/qKj6X5ZAv6
— H D Kumaraswamy (@hd_kumaraswamy) November 1, 2021 " class="align-text-top noRightClick twitterSection" data="
">ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ.1/4 pic.twitter.com/qKj6X5ZAv6
— H D Kumaraswamy (@hd_kumaraswamy) November 1, 2021ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ.1/4 pic.twitter.com/qKj6X5ZAv6
— H D Kumaraswamy (@hd_kumaraswamy) November 1, 2021
ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್ ರಾಜಕುಮಾರ್ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮ್ಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ ಎಂದು ಹೇಳಿದ್ದಾರೆ.
-
ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್ ರಾಜಕುಮಾರ್ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ.3/4
— H D Kumaraswamy (@hd_kumaraswamy) November 1, 2021 " class="align-text-top noRightClick twitterSection" data="
">ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್ ರಾಜಕುಮಾರ್ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ.3/4
— H D Kumaraswamy (@hd_kumaraswamy) November 1, 2021ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್ ರಾಜಕುಮಾರ್ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ.3/4
— H D Kumaraswamy (@hd_kumaraswamy) November 1, 2021
ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುತ್ತೇನೆ ಎಂದ ಹೆಚ್ಡಿಕೆ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯ ಎಂದು ತಿಳಿಸಿದ್ದಾರೆ.
ಶುಭಾಶಯ ಕೋರಿದ ದೇವೇಗೌಡರು:
ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕನ್ನಡ ಡಿಂಡಿಮದ ನಾದವು ಮುಗಿಲು ಮುಟ್ಟಿರುವ ಈ ಪುಣ್ಯದಿನದಂದು ನಾಡಿನ ರಚನೆಗೆ ಶ್ರಮಿಸಿದ ಎಲ್ಲರನ್ನೂ ಸ್ಮರಿಸುತ್ತೇನೆ ಎಂದಿದ್ದಾರೆ. ಬದುಕಿನುದ್ದಕ್ಕೂ ಗರ್ವದಿಂದ ಕನ್ನಡ ನುಡಿಯೋಣ, ಕನ್ನಡವನ್ನು ಪ್ರೀತಿಸೋಣ, ಕನ್ನಡಾಂಬೆಯ ಸೇವೆ ಮಾಡೋಣ. ನನ್ನ ಪ್ರೀತಿಯ ಕನ್ನಡಿಗರೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ! ಎಂದು ಟ್ವೀಟ್ ಮಾಡಿದ್ದಾರೆ.
-
ಕನ್ನಡ ಡಿಂಡಿಮದ ನಾದವು ಮುಗಿಲು ಮುಟ್ಟಿರುವ ಈ ಪುಣ್ಯದಿನದಂದು ನಾಡಿನ ರಚನೆಗೆ ಶ್ರಮಿಸಿದ ಎಲ್ಲರನ್ನೂ ಸ್ಮರಿಸುತ್ತೇನೆ. ಬದುಕಿನುದ್ದಕ್ಕೂ ಗರ್ವದಿಂದ ಕನ್ನಡ ನುಡಿಯೋಣ, ಕನ್ನಡವನ್ನು ಪ್ರೀತಿಸೋಣ, ಕನ್ನಡಾಂಬೆಯ ಸೇವೆ ಮಾಡೋಣ. ನನ್ನ ಪ್ರೀತಿಯ ಕನ್ನಡಿಗರೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
— H D Devegowda (@H_D_Devegowda) November 1, 2021 " class="align-text-top noRightClick twitterSection" data="
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ! pic.twitter.com/3cP9bNC4yQ
">ಕನ್ನಡ ಡಿಂಡಿಮದ ನಾದವು ಮುಗಿಲು ಮುಟ್ಟಿರುವ ಈ ಪುಣ್ಯದಿನದಂದು ನಾಡಿನ ರಚನೆಗೆ ಶ್ರಮಿಸಿದ ಎಲ್ಲರನ್ನೂ ಸ್ಮರಿಸುತ್ತೇನೆ. ಬದುಕಿನುದ್ದಕ್ಕೂ ಗರ್ವದಿಂದ ಕನ್ನಡ ನುಡಿಯೋಣ, ಕನ್ನಡವನ್ನು ಪ್ರೀತಿಸೋಣ, ಕನ್ನಡಾಂಬೆಯ ಸೇವೆ ಮಾಡೋಣ. ನನ್ನ ಪ್ರೀತಿಯ ಕನ್ನಡಿಗರೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
— H D Devegowda (@H_D_Devegowda) November 1, 2021
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ! pic.twitter.com/3cP9bNC4yQಕನ್ನಡ ಡಿಂಡಿಮದ ನಾದವು ಮುಗಿಲು ಮುಟ್ಟಿರುವ ಈ ಪುಣ್ಯದಿನದಂದು ನಾಡಿನ ರಚನೆಗೆ ಶ್ರಮಿಸಿದ ಎಲ್ಲರನ್ನೂ ಸ್ಮರಿಸುತ್ತೇನೆ. ಬದುಕಿನುದ್ದಕ್ಕೂ ಗರ್ವದಿಂದ ಕನ್ನಡ ನುಡಿಯೋಣ, ಕನ್ನಡವನ್ನು ಪ್ರೀತಿಸೋಣ, ಕನ್ನಡಾಂಬೆಯ ಸೇವೆ ಮಾಡೋಣ. ನನ್ನ ಪ್ರೀತಿಯ ಕನ್ನಡಿಗರೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
— H D Devegowda (@H_D_Devegowda) November 1, 2021
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ! pic.twitter.com/3cP9bNC4yQ
ಇದನ್ನೂ ಓದಿ: ಮುಂದುವರಿದ ಪೆಟ್ರೋಲ್-ಡೀಸೆಲ್ ದರ ಏರಿಕೆ.. ವಾಹನ ಸವಾರರು ಕಂಗಾಲು