ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಟ್ವೀಟ್ನಲ್ಲಿ ಮಾಹಿತಿ ಹಂಚಿಕೊಂಡಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇದೆ. ಅದಕ್ಕೂ ಮುನ್ನ ರಾಜ್ಯ ಕಾಂಗ್ರೆಸ್ ಈ ನಿರ್ಧಾರ ಕೈಗೊಳ್ಳುವ ಮೂಲಕ ಭಾರಿ ಸಿದ್ಧತೆ ನಡೆಸಿದೆ.
-
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಸಚಿವರಾದ @MBPatil ಅವರಿಗೆ ಅಭಿನಂದನೆಗಳು. pic.twitter.com/QesqUm899M
— Karnataka Congress (@INCKarnataka) January 25, 2022 " class="align-text-top noRightClick twitterSection" data="
">ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಸಚಿವರಾದ @MBPatil ಅವರಿಗೆ ಅಭಿನಂದನೆಗಳು. pic.twitter.com/QesqUm899M
— Karnataka Congress (@INCKarnataka) January 25, 2022ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಸಚಿವರಾದ @MBPatil ಅವರಿಗೆ ಅಭಿನಂದನೆಗಳು. pic.twitter.com/QesqUm899M
— Karnataka Congress (@INCKarnataka) January 25, 2022
ಲಿಂಗಾಯತ ಸಮುದಾಯದ ಪ್ರಬಲ ನಾಯಕ ಆಗಿರುವ ಎಂ.ಬಿ. ಪಾಟೀಲ್ ಅವರ ಆಯ್ಕೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ತಂತ್ರ ರೂಪಿಸಿದೆ ಎನ್ನಲಾಗುತ್ತಿದೆ.