ETV Bharat / state

ಅಬಕಾರಿ ಇಲಾಖೆ ದಾಳಿ, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವ ಅಂದರ್​ - ಅಕ್ರಮ ಮದ್ಯ ಮಾರಾಟ

ಅಬಕಾರಿ ನಿರೀಕ್ಷಕಿ ಸೌಮ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ದಾಳಿ ನಡೆಸಿ 10,440 ಲೀಟರ್‌ ಮದ್ಯ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ.

ಬಂಧನ
author img

By

Published : Mar 20, 2019, 4:47 PM IST

ಬೆಂಗಳೂರು: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 10,440 ಲೀಟರ್‌ ಮದ್ಯ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.

ದೇವನಹಳ್ಳಿ ತಾಲೂಕು ಭೈಜಾಪುರ ಗ್ರಾಮದ ನಿವಾಸಿ ಗೋಪಾಲ್ ಮನೆಯಲ್ಲಿ ಮದ್ಯ ಸಂಗ್ರಹಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದು ದೇವನಹಳ್ಳಿ ಅಬಕಾರಿ ನಿರೀಕ್ಷಕಿ ಸೌಮ್ಯ ನೇತೃತ್ವದಲ್ಲಿ ದಾಳಿ ನಡೆಸಿದರು.

ದಾಳಿ ವೇಳೆ ಅಕ್ರಮವಾಗಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

KN_BNG_02_200319_dhali_av_Ambarish Slug: ಅಬಕಾರಿ ಇಲಾಖೆ ದಾಳಿ, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ ಬೆಂಗಳೂರು: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು 10,440 ಲೀಟರ್‌ ಮದ್ಯ ವಶಕ್ಕೆ ಪಡೆದು, ಆರೋಪಿ ಗೋಪಾಲ್ ನನ್ನು ಬಂಧಿಸಿದ್ದಾರೆ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಭೈಜಾಪುರ ಗ್ರಾಮದ ನಿವಾಸಿ ಗೋಪಾಲ್ ಮನೆಯಲ್ಲಿ ಮದ್ಯ ಸಂಗ್ರಹಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ.. ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯು ದೇವನಹಳ್ಳಿ ಅಬಕಾರಿ ನಿರೀಕ್ಷಕರಾದ ಸೌಮ್ಯ ಅವರ ನೇತೃತ್ವದಲ್ಲಿ ದಾಳಿ ನಡೆಸಿದರು.. ದಾಳಿ ವೇಳೆ ಅಕ್ರಮವಾಗಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.