ETV Bharat / state

ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧ : ಅಬಕಾರಿ ಸಚಿವ ಕೆ. ಗೋಪಾಲಯ್ಯ

ರಾಜ್ಯದ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಸಂಪೂರ್ಣವಾಗಿ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ..

excise-minister-k-gopalayya
ಅಬಕಾರಿ ಸಚಿವ ಕೆ. ಗೋಪಾಲಯ್ಯ
author img

By

Published : Jan 7, 2022, 3:16 PM IST

ಬೆಂಗಳೂರು : ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ವಾರಾಂತ್ಯದ ಲಾಕ್‌ಡೌನ್ ಘೋಷಿಸಿದೆ. ಹೀಗಾಗಿ, ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಎಲ್ಲ ಬಾರ್ ಅಂಡ್‌ ರೆಸ್ಟೋರೆಂಟ್​ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಸಂಪೂರ್ಣವಾಗಿ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಓದಿ: ಕಂದಾಯ ಸಚಿವ ಆರ್. ಅಶೋಕ್‌ಗೆ ಕೋವಿಡ್ ಪಾಸಿಟಿವ್‌: ಆಸ್ಪತ್ರೆಗೆ ದಾಖಲು..!

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.