ETV Bharat / state

ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ವಿನಾಯಿತಿ..! - Exemption for agricultural machinery shops

ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ ಸಾಮಾಜಿಕ ಅಂತರದೊಂದಿಗೆ ಕೃಷಿ ಯಂತ್ರೋಪಕರಣಗಳ ಅಂಗಡಿಗಳನ್ನು ತೆರೆದು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

agricultural machinery shops
ಗೃಹ ಸಚಿವಾಲಯ
author img

By

Published : Apr 5, 2020, 12:44 PM IST

ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.

ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್‌ನಿಂದ ಬೀಗ ಹಾಕಿರುವ ಕೃಷಿ ಯಂತ್ರೋಪಕರಣಗಳನ್ನು, ಬಿಡಿ ಭಾಗಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.

Exemption for agricultural machinery shops
ಗೃಹ ಸಚಿವಾಲಯ ಹೊರಡಿಸಿದ ಆದೇಶ

ಕೃಷಿ ಯಂತ್ರೋಪಕರಣಗಳ ಅಂಗಡಿಗಳು, ಅದರ ಬಿಡಿಭಾಗಗಳು (ಸರಬರಾಜು ಸರಪಳಿ ಸೇರಿದಂತೆ) ಮತ್ತು ರಿಪೇರಿ ಮಾಡುವವರು ತಕ್ಷಣದಿಂದ ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ ಸಾಮಾಜಿಕ ಅಂತರದೊಂದಿಗೆ ಅಂಗಡಿಗಳನ್ನು ತೆರೆದು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.