ಬೆಂಗಳೂರು: ಗುರುವಾರ ರಾಜ್ಯದ ಕರಾವಳಿ ಭಾಗಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಮುಂದಿನ 24 ಗಂಟೆಯಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
-
ರಾಜ್ಯದ ಮುಂದಿನ 24 ಗಂಟೆಗಳ ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಮತ್ತು ಮಲೆನಾಡು ಹಾಗೂ ಮಲೆನಾಡಿಗೆ ಹೊಂದಿಕೊಂಡ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಂಭವವಿರುತ್ತದೆ pic.twitter.com/8ACX9mEH7r
— KSNDMC (@KarnatakaSNDMC) June 5, 2020 " class="align-text-top noRightClick twitterSection" data="
">ರಾಜ್ಯದ ಮುಂದಿನ 24 ಗಂಟೆಗಳ ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಮತ್ತು ಮಲೆನಾಡು ಹಾಗೂ ಮಲೆನಾಡಿಗೆ ಹೊಂದಿಕೊಂಡ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಂಭವವಿರುತ್ತದೆ pic.twitter.com/8ACX9mEH7r
— KSNDMC (@KarnatakaSNDMC) June 5, 2020ರಾಜ್ಯದ ಮುಂದಿನ 24 ಗಂಟೆಗಳ ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಮತ್ತು ಮಲೆನಾಡು ಹಾಗೂ ಮಲೆನಾಡಿಗೆ ಹೊಂದಿಕೊಂಡ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಂಭವವಿರುತ್ತದೆ pic.twitter.com/8ACX9mEH7r
— KSNDMC (@KarnatakaSNDMC) June 5, 2020
ಮಲೆನಾಡು ಹಾಗೂ ಮಲೆನಾಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಬೆಂಗಳೂರಿನ ಕೆಲವೆಡೆ ತುಂತುರು ಮಳೆಯಾಗಲಿದೆ. ಹೇರೋಹಳ್ಳಿಯಲ್ಲಿ ಮಾತ್ರ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.