ETV Bharat / state

ಕೇಂದ್ರ ಬಜೆಟ್​ನಿಂದ ರಾಜ್ಯಕ್ಕೆ ಅನುಕೂಲವಾಗುವ ನಿರೀಕ್ಷೆ ಇದೆ: ಸಿಎಂ

author img

By

Published : Feb 1, 2020, 12:16 PM IST

ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದೆ. ನಾವು ಕೂಡ ಮಾರ್ಚ್ ಐದರಂದು ಬಜೆಟ್ ಮಂಡಿಸುತ್ತೇವೆ. ರಾಜ್ಯಕ್ಕೆ‌ ಅನುಕೂಲವಾಗುವ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್​ನಿಂದ ನಿರೀಕ್ಷಿಸಿದ್ದೇವೆ ಎಂದು ಬಿಎಸ್​ವೈ ತಿಳಿಸಿದರು.

ಬಜೆಟ್​ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ, Facility the state from central budget: CM B S Yadiyurappa
ಬಜೆಟ್​ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯಕ್ಕೆ ಅನುಕೂಲವಾಗುವ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್​ನಿಂದ ನಿರೀಕ್ಷಿಸಿದ್ದೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದೆ. ನಾವು ಕೂಡ ಮಾರ್ಚ್ ಐದರಂದು ಬಜೆಟ್ ಮಂಡಿಸುತ್ತೇವೆ. ರಾಜ್ಯಕ್ಕೆ‌ ಅನುಕೂಲವಾಗುವ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್​ನಿಂದ ನಿರೀಕ್ಷಿಸಿದ್ದೇವೆ ಎಂದು ತಿಳಿಸಿದರು.

ಬಜೆಟ್​ ಬಗ್ಗೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

ಸಚಿವ ಸಂಪುಟದಿಂದ ಕೆಲವರನ್ನು ಕೈ ಬಿಡುವ ಹಾಗೂ ಸಚಿವ ಸಂಪುಟ ವಿಸ್ತರಣೆ ದಿನಾಂಕ ನಿಗದಿ ಬಗ್ಗೆ ಪ್ರತಿಕ್ರಯಿಸಲು ಸಿಎಂ ನಿರಾಕರಿಸಿದರು.ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಕೈ ತಪ್ಪುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದಷ್ಟೇ ಹೇಳಿದರು‌. ಸಂಪುಟ ವಿಸ್ತರಣೆ ದಿನಾಂಕ ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡ್ತೀವಿ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.