ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ನಕಲಿ ಟ್ವಿಟರ್ ಖಾತೆ ಸಂಬಂಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದುರುದ್ದೇಶದಿಂದ ಟ್ವಿಟ್ಟರ್ನಲ್ಲಿ ನನ್ನ ಹೆಸರಿನ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
-
ದುರುದ್ದೇಶದಿಂದ ಟ್ವಿಟ್ಟರ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಇದರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು.
— Vijayendra Yeddyurappa (@BYVijayendra) September 5, 2020 " class="align-text-top noRightClick twitterSection" data="
">ದುರುದ್ದೇಶದಿಂದ ಟ್ವಿಟ್ಟರ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಇದರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು.
— Vijayendra Yeddyurappa (@BYVijayendra) September 5, 2020ದುರುದ್ದೇಶದಿಂದ ಟ್ವಿಟ್ಟರ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಇದರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು.
— Vijayendra Yeddyurappa (@BYVijayendra) September 5, 2020
ಈ ಸಂಬಂಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು ಎಂದು ಕಿಡಿ ಕಾರಿದ್ದಾರೆ.