ETV Bharat / state

ಬೆಂಗಳೂರಿಗೂ ತಟ್ಟಿದ ಫಣಿ ಚಂಡಮಾರುತ ಎಫೆಕ್ಟ್​​... ಹಲವು ರೈಲುಗಳ ಸಂಚಾರ ರದ್ದು

ಫಣಿ ಚಂಡಮಾರುತದ ಎಫೆಕ್ಟ್​​ ಬೆಂಗಳೂರಿಗೂ ತಟ್ಟಿದೆ. ಹಲವು ರೈಲುಗಳು ರದ್ದಾಗಿವೆ. ಪ್ರಮುಖವಾಗಿ ಯಶವಂತಪುರ – ಹೌರಾ ಮಾರ್ಗದ 12246, 2888, 12864 ರೈಲು, ಸಂಗೊಳ್ಳಿ ರಾಯಣ್ಣ ನಿಲ್ದಾಣ – ಭುವನೇಶ್ವರ ಮಾರ್ಗದ 18464 ರೈಲು, ಗೋವಾ – ಹೌರಾ ಮಾರ್ಗದ 18048 ಹಾಗೂ ಹೌರಾ – ಭುವನೇಶ್ವರ – ಬೆಂಗಳೂರು – ಮೈಸೂರು – ಗೋವಾ ಮಾರ್ಗದ ರೈಲು ಸಂಚಾರ ರದ್ದಾಗಿದೆ.

author img

By

Published : May 3, 2019, 12:41 PM IST

Updated : May 3, 2019, 1:09 PM IST

ಫಣಿ ಚಂಡಮಾರುತ

ಬೆಂಗಳೂರು: ದಕ್ಷಿಣ ಭಾರತ ಸೇರಿದಂತೆ ಪಶ್ಚಿಮ ಬಂಗಾಳ, ಒಡಿಶಾ, ಅಸ್ಸೋಂ ಭಾಗದಲ್ಲಿ ‘ಫಣಿ’ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ಮೈಸೂರಿನಿಂದ ಹೊರಡಬೇಕಿದ್ದ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಸದ್ಯದ ಮಾಹಿತಿ ಪ್ರಕಾರ ತಾತ್ಕಾಲಿಕವಾಗಿ ಮೇ 06 ರವರೆಗೂ ರಾಜ್ಯದಿಂದ ಹೊರಡುವ ರೈಲುಗಳ ಸಂಚಾರ ರದ್ದಾಗಿದೆ. ಒಡಿಶಾ ಮಾರ್ಗವಾಗಿ ರೈಲು ಸಂಚಾರ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಸಿಕ್ಕಿದೆ.

ಒಡಿಶಾ, ಪಶ್ಚಿಮ ಬಂಗಾಳ ಮತ್ತು ಅಸ್ಸೋಂಗೆ ಹೊರಡುವ ವಿವಿಧ ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ವಲಯದಲ್ಲಿ ನಿನ್ನೆ ರಾತ್ರಿಯಿಂದ 10 ರೈಲುಗಳ ಸಂಚಾರ ರದ್ದಾಗಿದೆ. ಚಂಡಮಾರುತದ ಪ್ರಭಾವದಿಂದ ಉಂಟಾಗಬಹುದಾದ ಅಪಾಯದ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಿಂದ ಹೊರಟು ಮೈಸೂರು, ಪುರಿ, ಭುವನೇಶ್ವರ್ ಮಾರ್ಗವಾಗಿ ಒಡಿಶಾಗೆ ಪ್ರಯಾಣ ಬೆಳೆಸಬೇಕಾಗಿದ್ದ ರೈಲುಗಳ ಸಂಚಾರವೂ ರದ್ದಾಗಿದೆ. ಅಲ್ಲದೆ ಪುರಿ ಮತ್ತು ಭುವನೇಶ್ವರ್, ಪಶ್ಚಿಮ ಬಂಗಾಳದ ಹೌರಾ ಮತ್ತು ಅಸ್ಸೋಂನ ಗುವಾಹತಿ ಕಡೆಗೆ ಹೊರಡುವ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಪ್ರಮುಖವಾಗಿ ಯಶವಂತಪುರ – ಹೌರಾ ಮಾರ್ಗದ 12246, 2888, 12864 ರೈಲು, ಸಂಗೊಳ್ಳಿ ರಾಯಣ್ಣ ನಿಲ್ದಾಣ – ಭುವನೇಶ್ವರ ಮಾರ್ಗದ 18464 ರೈಲು, ಗೋವಾ – ಹೌರಾ ಮಾರ್ಗದ 18048 ಹಾಗೂ ಹೌರ – ಭುವನೇಶ್ವರ – ಬೆಂಗಳೂರು – ಮೈಸೂರು – ಗೋವಾ ಮಾರ್ಗದ ರೈಲು ಸಂಚಾರ ರದ್ದಾಗಿದೆ.

ಫಣಿ ಚಂಡಮಾರುತದಿಂದ ಉಂಟಾಗಬಹುದಾದ ಪರಿಣಾಮಗಳನ್ನು ನೋಡಿಕೊಂಡು ಮತ್ತೆ ಸಂಚಾರ ನಡೆಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ. ಒಂದೊಮ್ಮೆ ಫಣಿ ಚಂಡಮಾರುತ ಪ್ರಭಾವದಿಂದ ಹೆಚ್ಚಿನ ಹಾನಿ ಸಂಭವಿಸಿದರೆ ಸಂಚಾರ ಆರಂಭವಾಗುವುದು ಮತ್ತಷ್ಟು ವಿಳಂಬ ಆಗಲಿದೆ.

Intro:ಫಣಿ ಚಂಡಮಾರುತ ಎಫೆಕ್ಟ್ ಇದೀಗ ಬೆಂಗಳೂರು, ಮೈಸೂರಿಗೂ ತಟ್ಟಿದೆ. ಈ ನಗರಗಳಿಂದ ಹೊರಡುವ ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.Body:ಬೆಂಗಳೂರು: ದಕ್ಷಿಣ ಭಾರತ ಸೇರಿದಂತೆ ಪಶ್ಚಿಮ ಬಂಗಾಳ, ಒರಿಸ್ಸಾ, ಅಸ್ಸಾಂ ಭಾಗದಲ್ಲಿ ‘ಫನಿ’ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ಮೈಸೂರಿನಿಂದ ಹೊರಡಬೇಕಿದ್ದ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸದ್ಯದ ಮಾಹಿತಿಯ ಅನ್ವಯ ತಾತ್ಕಾಲಿಕವಾಗಿ ಮೇ 06ರ ವರೆಗೂ ರಾಜ್ಯದಿಂದ ಹೊರಡುವ ರೈಲುಗಳ ಸಂಚಾರ ರದ್ದಾಗಿದ್ದು, ಈ ಅವಧಿಯವರೆಗೂ ಒಡಿಸ್ಸಾ ಮಾರ್ಗವಾಗಿ ರೈಲು ಸಂಚಾರ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಲಭಿಸಿದೆ.
ಒರಿಸ್ಸಾ, ಪಶ್ಚಿಮ ಬಂಗಾಳ ಮತ್ತು ಅಸ್ಸಾಮಿಗೆ ಹೊರಡುವ ವಿವಿಧ ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೇ ವಲಯ ರದ್ದು ಮಾಡಿದ್ದು, ಗುರುವಾರ ರಾತ್ರಿ 10 ರೈಲುಗಳ ಸಂಚಾರ ರದ್ದಾಗಿದೆ. ಚಂಡಮಾರುತದ ಪ್ರಭಾವದಿಂದ ಉಂಟಾಗಬಹುದಾದ ಅಪಾಯದ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಿಂದ ಹೊರಟು ಮೈಸೂರು, ಪುರಿ, ಭುವನೇಶ್ವರ ಮಾರ್ಗವಾಗಿ ಒರಿಸ್ಸಾಗೆ ಪ್ರಯಾಣ ಬೆಳೆಸಬೇಕಾಗಿದ್ದ ರೈಲುಗಳ ಸಂಚಾರ ರದ್ದಾಗಿದೆ. ಅಲ್ಲದೆ ಪುರಿ ಮತ್ತು ಭುವನೇಶ್ವರ, ಪಶ್ಚಿಮ ಬಂಗಾಳದ ಹೌರಾ ಮತ್ತು ಅಸ್ಸಾಮಿನ ಗುವಾಹಟಿ ಕಡೆಗೆ ಹೊರಡುವ ರೈಲುಗಳ ಸಂಚಾರ ಸ್ಥಗಿತವಾಗಿದೆ. ಪ್ರಮುಖವಾಗಿ ಯಶವಂತಪುರ – ಹೌರಾ ಮಾರ್ಗದ 12246, 2888, 12864 ರೈಲು, ಸಂಗೊಳ್ಳಿ ರಾಯಣ್ಣ ನಿಲ್ದಾಣ – ಭುವನೇಶ್ವರ ಮಾರ್ಗದ 18464 ರೈಲು, ಗೋವಾ – ಹೌರಾ ಮಾರ್ಗದ 18048 ಹಾಗೂ ಹೌರ – ಭುವನೇಶ್ವರ – ಬೆಂಗಳೂರು – ಮೈಸೂರು – ಗೋವಾ ಮಾರ್ಗದ ರೈಲು ಸಂಚಾರ ರದ್ದಾಗಿದೆ.
ಫನಿ ಚಂಡಮಾರುತದಿಂದ ಉಂಟಾಗಬಹುದಾದ ಪರಿಣಾಮಗಳನ್ನು ನೋಡಿಕೊಂಡು ಮತ್ತೆ ಸಂಚಾರ ನಡೆಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ. ಒಂದೊಮ್ಮೆ ಫನಿ ಚಂಡಮಾರುತ ಪ್ರಭಾವದಿಂದ ಹೆಚ್ಚಿನ ಹಾನಿ ಸಂಭವಿಸಿದರೆ ಸಂಚಾರ ಆರಂಭವಾಗುವುದು ಮತ್ತಷ್ಟು ವಿಳಂಬ ಆಗಲಿದೆ.

Conclusion:
Last Updated : May 3, 2019, 1:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.