ETV Bharat / state

ಉತ್ತರ ಕರ್ನಾಟಕ ರೈತರ ಪ್ರತಿಭಟನೆಗೆ ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ ರೈತರಿಂದ ಸಾಥ್​ - karnataka state news updates

ನಮ್ಮ ಬಯಲು ಸೀಮೆಯ ರೈತರಿಗೆ ನೀರಿನ ಅವಶ್ಯಕತೆ ಇದೆ. ಹೆಚ್ ಎನ್ ವ್ಯಾಲಿ ನೀರನ್ನು ಬೇಗ ಬಿಡಬೇಕು. ಎತ್ತಿನಹೊಳೆ ಯೋಜನೆ ಆದಷ್ಟು ಬೇಗ ಆಗಬೇಕಿದೆ. ಇದರ ಜೊತೆಯಲ್ಲಿ ಹಾಲಿನ ದರ ಕಡಿಮೆ ಆಗಿದ್ದು, ಹಿಂಡಿ, ಬೂಸಾ ದರ ಹೆಚ್ಚಾಗಿದೆ ಎಂದು ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು. ಅಲ್ಲದೆ, ನೆರೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ರೈತರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಸಾಥ್​ ನೀಡಿದ್ದಾರೆ.

ರೈತರ ಪ್ರತಿಭಟನೆ
author img

By

Published : Oct 10, 2019, 1:22 PM IST

ಬೆಂಗಳೂರು: ಉತ್ತರ ಕರ್ನಾಟಕ ಸಂತ್ರಸ್ತರಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜ್ಯದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಲು ಬೆಂಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಾವಿರಾರು ರೈತರು ಪ್ರತಿಭಟನೆಗೆ ಸಾಥ್​ ನೀಡಿದ್ದಾರೆ.

ಉತ್ತರ ಕರ್ನಾಟಕ ರೈತರ ಪ್ರತಿಭಟನೆಗೆ ಬೆಂಬಲಿಸಲು ಬೆಂಗಳೂರಿನತ್ತ ಹೊರಟ ರೈತ ಸಂಘಟನೆ ಸದಸ್ಯರು

ದೇವನಹಳ್ಳಿಯ ಕೆಂಪೇಗೌಡ ಸರ್ಕಲ್ ಬಳಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ರೈತರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಇದೇ ವೇಳೆ ಮಾತನಾಡಿದ ಶಿಡ್ಲಘಟ್ಟ ತಾಲೂಕಿನ ರೈತ ಸಂಘದ ಅಧ್ಯಕ್ಷ ಮಂಜುನಾಥ್, ನಮ್ಮ ಬಯಲು ಸೀಮೆಯ ರೈತರಿಗೆ ನೀರಿನ ಅವಶ್ಯಕತೆ ಇದೆ. ಹೆಚ್ ಎನ್ ವ್ಯಾಲಿ ನೀರನ್ನು ಬೇಗ ಬಿಡಬೇಕು. ಎತ್ತಿನ ಹೊಳೆ ಯೋಜನೆ ಆದಷ್ಟು ಬೇಗ ಆಗಬೇಕಿದೆ. ಇದರ ಜೊತೆಯಲ್ಲಿ ಹಾಲಿನ ದರ ಕಡಿಮೆ ಆಗಿದ್ದು, ಹಿಂಡಿ, ಬೂಸಾ, ಫೀಡಿನ ದರ ಹೆಚ್ಚಾಗಿದೆ. ರೈತರ ಹಲವು ಯೋಜನೆಗಳನ್ನು ಯಡಿಯೂರಪ್ಪ ಸರ್ಕಾರ ನಿಲ್ಲಿಸಿದೆ ಎಂದು ಆರೋಪಿಸಿದರು.

ಇದೇ ವೇಳೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು 50 ಕ್ಕೂ ಹೆಚ್ಚಿನ ವಾಹನಗಳಲ್ಲಿ ಸಾವಿರಾರು ರೈತರು ಬೆಂಗಳೂರಿಗೆ ತೆರಳಿದರು.

Intro:KN_BNG_01_10_protest_Ambarish_7203301
Slug: ಬೆಂಗಳೂರಿನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಹೊರಟ ಬೆಂ. ಗ್ರಾಮಾಂತರ. ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು

ಬೆಂಗಳೂರು: ಉತ್ತರ ಕರ್ನಾಟಕ ಸಂತ್ರಸ್ತರಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜ್ಯದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ಬೆಂ. ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾವಿರಾರು ರೈತರು ಹೊರಟಿದ್ದಾರೆ..

ದೇವನಹಳ್ಳಿಯ ಕೆಂಪೇಗೌಡ ಸರ್ಕಲ್ ಬಳಿಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ರೈತರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.. ಇದೇ ವೇಳೆ ಮಾತನಾಡಿದ ಶಿಡ್ಲಘಟ್ಟ ತಾಲೂಕಿನ ರೈತ ಸಂಘದ ಅಧ್ಯಕ್ಷ ಮಂಜುನಾಥ್ ರವರು, ನಮ್ಮ ಬಯಲು ಸೀಮೆಯ ರೈತರಿಗೆ ನೀರಿನ ಅವಶ್ಯಕತೆ ಇದೆ.. ಎಚ್ ಎನ್ ವ್ಯಾಲಿ ನೀರನ್ನು ಬೇಗ ಬಿಡಬೇಕು.. ಎತ್ತಿನ ಹೊಳೆ ಯೋಜನೆ ಆದಷ್ಟು ಬೇಗ ಆಗಬೇಕಿದೆ.. ಇದರ ಜೊತೆಯಲ್ಲಿ ಹಾಲಿನ ದರ ಕಡಿಮೆ ಆಗಿದ್ದು, ಇಂಡಿ, ಬೂಸ, ಪೀಡಿನ ದರ ಹೆಚ್ಚಾಗಿದೆ.. ರೈತರ ಹಲವು ಯೋಜನೆಗಳನ್ನು ಯಡಿಯೂರಪ್ಪ ಸರ್ಕಾರ ನಿಲ್ಲಿಸಿದೆ ಎಂದು ಆರೋಪಿಸಿದ್ರು..

ಇದೇ ವೇಳೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು 50 ಕ್ಕೂ ಹೆಚ್ಚಿನ ವಾಹನಗಳಲ್ಲಿ ಸಾವಿರಾರು ರೈತರು ಬೆಂಗಳೂರಿಗೆ ತೆರಳಿದ್ರು.. Body:NoConclusion:No
ETV Bharat Logo

Copyright © 2025 Ushodaya Enterprises Pvt. Ltd., All Rights Reserved.