ETV Bharat / state

ರಾಜ್ಯಪಾಲರನ್ನು ಭೇಟಿ ಮಾಡಿದ ರೈತ ಮುಖಂಡರ ನಿಯೋಗ - Delegation of peasant leaders who met the governor

Kuruburu Shanthakumar
ಕುರುಬುರು ಶಾಂತಕುಮಾರ್
author img

By

Published : Dec 10, 2020, 4:41 PM IST

Updated : Dec 10, 2020, 6:28 PM IST

16:37 December 10

ರೈತ ಮುಖಂಡರಿಂದ ರಾಜ್ಯಪಾಲರಿಗೆ ಮನವಿ ಪತ್ರ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲೇ ರಾಜಭವನಕ್ಕೆ ಬರುವಂತೆ ರಾಜ್ಯಪಾಲರು ರೈತ ಮುಖಂಡರುಗಳಿಗೆ ಆಹ್ವಾನ ನೀಡಿದ್ದಾರೆ.

ಅನುಮತಿ ನೀಡುತ್ತಿದ್ದಂತೆ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ಸೇರಿದಂತೆ 10 ಮಂದಿ ರೈತರ ನಿಯೋಗ ರಾಜಭವನಕ್ಕೆ ತೆರಳಿದೆ‌.

ಓದಿ: ಕಾಡು ಪ್ರಾಣಿಗಳಿಂದ ಬೆಳೆಹಾನಿಯಾದ ಪ್ರಮಾಣದಷ್ಟೇ ಪರಿಹಾರ ನೀಡಿ: ಸರ್ಕಾರಕ್ಕೆ ಸ್ಪೀಕರ್ ಸಲಹೆ

ರಾಜ್ಯಪಾಲರಿಗೆ ಮನವಿ ಪತ್ರ ನೀಡಿ ಅವರೊಂದಿಗೆ ಸಮಲೋಚನೆ ನಡೆಸಲಾಗುವುದು. ಬಳಿಕ ಫ್ರೀಡಂಪಾರ್ಕ್ ಗೆ ಬಂದು ರೈತರೊಂದಿಗೆ ಸಭೆ ನಡೆಸಿ‌ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ರೈತ ಮುಖಂಡ ಶಾಂತಕುಮಾರ್ ತಿಳಿಸಿದ್ದಾರೆ.

Last Updated : Dec 10, 2020, 6:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.