ETV Bharat / state

ತಾವು ಡ್ಯೂಟಿ ಮಾಡುವ ಠಾಣೆಯಲ್ಲೇ ಇನ್ಸ್​ಪೆಕ್ಟರ್ ವಿರುದ್ಧ ಎಫ್​ಐಆರ್!

author img

By

Published : Mar 9, 2020, 5:32 PM IST

Updated : Mar 9, 2020, 5:41 PM IST

ಹಲ್ಲೆ ಪ್ರಕರಣ ಸಂಬಂಧ ಕಾರ್ಯನಿರ್ವಹಿಸುತ್ತಿರುವ ಪೊಲೀಸ್​ ಠಾಣೆಯಲ್ಲಿ ಇನ್ಸ್​ಪೆಕ್ಟರ್ ವಿರುದ್ದ ಎಫ್​ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

FIR against Shivaji Nagar Police inspector, FIR against Shivaji Nagar Police inspector in Bangalore, Shivaji Nagar Police inspector news, ಶಿವಾಜಿ ನಗರ ಪೊಲೀಸ್​ ಇನ್ಸ್​ಪೆಕ್ಟರ್​ ವಿರುದ್ಧ ಎಫ್​ಐಆರ್​, ಬೆಂಗಳೂರಿನ ಶಿವಾಜಿ ನಗರ ಪೊಲೀಸ್​ ಇನ್ಸ್​ಪೆಕ್ಟರ್​ ವಿರುದ್ಧ ಎಫ್​ಐಆರ್, ಶಿವಾಜಿ ನಗರ ಪೊಲೀಸ್​ ಇನ್ಸ್​ಪೆಕ್ಟರ್​ ವಿರುದ್ಧ ಎಫ್​ಐಆರ್ ಸುದ್ದಿ,
ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್​ ಠಾಣೆಯಲ್ಲಿ ಇನ್ಸ್​ಪೆಕ್ಟರ್ ವಿರುದ್ದ ಎಫ್​ಐಆರ್ ದಾಖಲು

ಬೆಂಗಳೂರು: ಹಲ್ಲೆ ಆರೋಪ ಕೇಳಿ ಬಂದ ಹಿನ್ನೆಲೆ ತಾವು ಕಾರ್ಯನಿರ್ವಹಿಸುತ್ತಿದ್ದ ಠಾಣೆಯಲ್ಲೇ ಇನ್ಸ್​ಪೆಕ್ಟರ್​ ವಿರುದ್ಧ ಎಫ್​ಐಆರ್ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.‌

ಹೌದು, ಶಿವಾಜಿನಗರ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್​ ಸಿದ್ದರಾಜು ಮತ್ತು ನಾಲ್ಕು ಪೊಲೀಸರ ಮೇಲೆ ಎಫ್​ಐಆರ್​ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಪ್ರಕರಣವೊಂದರ ಸಂಬಂಧ ವಸೀಂ ಪಾಷಾನನ್ನು ಶಿವಾಜಿನಗರ ಠಾಣೆಗೆ ಇನ್ಸ್​ಪೆಕ್ಟರ್​ ಕರೆಸಿ, ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಬಳಿಕ ವಸೀಂ ತನ್ನ ತಲೆಗೆ ಬಲವಾಗಿ ದೊಣ್ಣೆಯಿಂದ ಪೊಲೀಸರು ಹೊಡೆದಿರುವ ಫೋಟೊ ಸಮೇತ ಕಮೀಷನರ್ ಹಾಗೂ ನ್ಯಾಯಾಲಯಕ್ಕೆ ದೂರು ನೀಡಿದ್ದರು.

ಸದ್ಯ ನ್ಯಾಯಾಲಯದ ನಿರ್ದೇಶನದಂತೆ ಇನ್ಸ್​ಪೆಕ್ಟರ್​ ಸಿದ್ದರಾಜು ಹಾಗೂ ನಾಲ್ವರು ಪೊಲೀಸ್​ರ ಮೇಲೆ ಎಫ್​ಐಆರ್ ದಾಖಲಾಗಿದ್ದು, ಅದೇ ಠಾಣೆಯಿಂದ ತನಿಖೆ ಮುಂದುವರೆದಿದೆ.

Last Updated : Mar 9, 2020, 5:41 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.